yellow rain alert
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಮತ್ತಷ್ಟು ಚುರುಕು ಪಡೆದುಕೊಂಡಿದ್ದು, ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ನಾಳೆ ಬೀದರ್, ಕಲಬುರ್ಗಿ, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಗದಗ, ಬೆಳಗಾವಿ, ಹಾವೇರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಮೈಸೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕೋಲಾರ, ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಮುಂದಿನ ಎರಡು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…