mahesh shetty timrodi
ಬೆಳ್ತಂಗಡಿ: ಉಜಿರೆಯಲ್ಲಿರುವ ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ಎಸ್‌ಐಟಿ ಅಧಿಕಾರಿಗಳು ತೀವ್ರ ಶೋಧ ನಡೆಸಿದ್ದು, ಮೂರು ತಲ್ವಾರ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಮಹೇಶ್ ಶೆಟ್ಟಿ ತಿಮರೋಡಿ ಪತ್ನಿ, ಮಗ ಹಾಗೂ ಮಗಳ ಮೊಬೈಲ್ ಹಾಗೂ ಕೆಲವು ದಾಖಲೆಗಳನ್ನು ಕೂಡ ವಶಕ್ಕೆ ಪಡೆಯಲಾಗಿದೆ. ಶೋಧ ನಡೆಸುವ ವೇಳೆ ಮೂರು ತಲ್ವಾರ್‌ಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ. ಅದೇ ರೀತಿ ಸಿಸಿಟಿವಿ ಹಾರ್ಡ್ ಡಿಸ್ಕ್ ಸೇರಿದಂತೆ ಹಲವು ವಸ್ತುಗಳನ್ನು ಎಸ್‌ಐಟಿ ಜಪ್ತಿ ಮಾಡಿಕೊಂಡಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಕರೆತಂದು ತೀವ್ರ ಶೋಧ ಕಾರ್ಯಾಚರಣೆ ನಡೆಸಿದ್ದು, ಚಿನ್ನಯ್ಯನ ಮೊಬೈಲ್ ಕೂಡ ಪತ್ತೆಯಾಗಿದೆ.
ದೂರುದಾರ ಚಿನ್ನಯ್ಯ ಈ ಹಿಂದೆ ಮಹೇಶ್ ಶೆಟ್ಟಿ ಮನೆಯಲ್ಲಿ ತಂಗಿದ್ದನು. ಈ ಹಿನ್ನೆಲೆಯಲ್ಲಿ ಚಿನ್ನಯ್ಯನನ್ನು ಕರೆದುಕೊಂಡು ಬಂದು ಎಸ್‌ಐಟಿ ಶೋಧ ನಡೆಸಿದೆ. ಚಿನ್ನಯ್ಯ ತಂಗಿದ್ದ ರೂಮಿನಲ್ಲಿ ಎಸ್‌ಐಟಿ ತೀವ್ರ ಶೋಧ ನಡೆಸಿದೆ.
ಲಕ್ನೋ: ಉತ್ತರ ಪ್ರದೇಶದಲ್ಲಿ ರಕ್ಷಣಾ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ದೊರೆಯುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.…
ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಕಾಕ್ರೋಚ್ ಜನತಾ ಪಾರ್ಟಿ, ಅಂದರೆ ಸಿಜೆಪಿ ಆಗ್ರಹಿಸಿದೆ. ಸಿಜೆಪಿ…
ಕೊಡಗು: ಜಿಲ್ಲೆಯಲ್ಲಿ ಶುಕ್ರವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 20.89 ಮಿ.ಮೀ. ಮಳೆಯಾಗಿದೆ. ಕಳೆದ…
ನವದೆಹಲಿ: ಸೇವಾ ಸಂಕಲ್ಪ ಅಭಿಯಾನದಡಿ ವಾರಣಾಸಿಯಿಂದ ಗುಜರಾತ್‌ನ ವಡನಗರಕ್ಕೆ ತೆರಳುತ್ತಿರುವ ಯುವಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ವಿಡಿಯೋ…
ಮೈಸೂರು: 2028ರಲ್ಲೂ ಡಿ.ಕೆ. ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಲಿ. ಅವರ ನೇತೃತ್ವದಲ್ಲೇ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬರಲಿ ಎಂದು ಸತೀಶ್…
ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…