ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ (ರಾಜ್ಯ ತನಿಖಾ ದಳ) ಸಹಾಯವಾಣಿ ನೇಮಿಸಿದ್ದು, ಅದರಲ್ಲಿ ಇಂದು (ಮೇ.೨೪) ದಾಖಲೆಯ ಕರೆಗಳು ದಾಖಲಾಗಿವೆ.
ಹೌದು, ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ಸಹಾಯವಾಣಿಗೆ ಇಂದು ಒಂದೇ ದಿನದಲ್ಲಿ 30ಕ್ಕೂ ಹೆಚ್ಚು ಕರೆಗಳು ದಾಖಲಾಗಿವೆ. ಅಶ್ಲೀಲ ವೀಡಿಯೋಗಳ ಪೆನ್ಡ್ರೈವ್‌ನಲ್ಲಿರುವ ಮಹಳಾ ಸಂತ್ರಸ್ತೆಯರು ಈ ಕರೆಗಳನ್ನು ಮಾಡಿದ್ದಾರೆ ಎನ್ನಲಾಗಿದೆ.
ಆದರೆ ಇದುವರೆಗೂ ಯಾವುದೇ ಸಂತ್ರಸ್ತೆಯರು ದೂರು ನೀಡಲು ಮುಂದಾಗಿಲ್ಲ. ಈವರೆಗೆ ಕರೆ ಮಾಡಿರುವ ಸಂತ್ರಸ್ತೆಯರು ತಮ್ಮ ಮೇಲಿನ ದೌರ್ಜನ್ಯಗಳ ಬಗ್ಗೆ ವಿವರಿಸಿದ್ದಾರೆ. ಆದರೆ ಈವರೆಗೆ ಯಾರು ದೂರನ್ನು ನೋಂದಾಯಿಸಿಲ್ಲ.
ಹೆಲ್ಪ್‌ಲೈನ್‌ಗೆ ನೀವು ನಿಮ್ಮ ವಿಳಾಸ ಹೇಳಿದರೇ ನಾವೇ ಖುದ್ದು ಬಂದು ನಿಮ್ಮ ಬಳಿ ದೂರುಗಳನ್ನು ದಾಖಲಿಸುತ್ತೇವೆ. ನಿಮ್ಮ ಗುರುತು ಮತ್ತು ವಿಳಾಸವನ್ನು ನಾವು ಯಾರಿಗೂ ತಿಳಿಸುವುದಿಲ್ಲ. ಎಲ್ಲಾ ವಿಚಾರದಲ್ಲಿಯೂ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದು ಎಸ್‌ಐಟಿ ಸಹಾಯವಾಣಿ ಹೇಳಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…