ರಾಜ್ಯ

ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ 32 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು, ರಾಜ್ಯಾದ್ಯಂತ 51 ಸಾವಿರ ಶಿಕ್ಷಕರ ಕೊರತೆ ಇದೆ. ಆದ್ದರಿಂದ ಶೀಘ್ರದಲ್ಲೇ 32 ಸಾವಿರ ಶಿಕ್ಷಕರನ್ನು ನೇಮಕಾಯಿ ಮಾಡಲಾಗುತ್ತದೆ ಎಂದು ಹೇಳಿದರು.

ಇನ್ನು ರಾಜ್ಯದಲ್ಲಿ 1ನೇ ತರಗತಿ ಮಕ್ಕಳಿಗೆ ಗಣಕಯಂತ್ರ ನೀಡಲಿದ್ದೇವೆ. ವಿಶೇಷವಾಗಿ ಗ್ರಾಮೀಣ ಭಾಗದ ಮಕ್ಕಳಿಗೆ ಅವಕಾಶ ನೀಡಬೇಕಿದೆ. ಸರ್ಕಾರಿ ಶಾಲೆಗಳಲ್ಲಿ ಸಂಜೆ ವಿಶೇಷ ತರಗತಿ ಮಾಡಲಾಗುತ್ತಿದೆ. ಸರ್ಕಾರಿ ಶಾಲೆಗಳಿಗೆ ಉಚಿತ ವಿದ್ಯುತ್‌ನಿಂದ ಅನುಕೂಲವಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟಕ್ಕೆ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಡಾ.ಕುಮಾರ

ಮಂಡ್ಯ: ಕುಡಿಯುವ ನೀರಿನ ಗುಣಮಟ್ಟವು ನೇರವಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವುದರಿಂದ ಸುರಕ್ಷಿತ, ಶುದ್ಧ ಮತ್ತು ರಾಸಾಯನಿಕ ಮುಕ್ತ ನೀರನ್ನು…

36 mins ago

ನಾಳೆ ಮೈಸೂರಿಗೆ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬಜೆಟ್‌ ಅಧಿವೇಶನದ ನಡುವೆಯೇ ಸಿಎಂ ಸಿದ್ದರಾಮಯ್ಯ ನಾಳೆ ಮೈಸೂರಿಗೆ ಆಗಮಿಸಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಎಚ್‌ಎಎಲ್‌ ವಿಮಾನ…

48 mins ago

ಎಲ್‌ಪಿಜಿ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ: ಗೃಹ ಸಚಿವ ಪರಮೇಶ್ವರ್‌ ಹೇಳಿದ್ದಿಷ್ಟು.!

ಬೆಂಗಳೂರು: ಇರಾನ್‌-ಇಸ್ರೇಲ್‌ ಯುದ್ಧ ಭಾರತದ ಮೇಲೂ ಪರಿಣಾಮ ಬೀರಿದ್ದು, ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈ ಬಗ್ಗೆ ಗೃಹ…

2 hours ago

11ನೇ ದಿನಕ್ಕೆ ಕಾಲಿಟ್ಟ ಇರಾನ್‌-ಇಸ್ರೇಲ್‌ ಸಂಘರ್ಷ

ಟೆಹರಾನ್:‌ ಇರಾನ್ ಸಂಘರ್ಷ ಹನ್ನೊಂದನೇ ದಿನಕ್ಕೆ ಕಾಲಿಟ್ಟಿದೆ. ಆದರೆ ಅಮೇರಿಕಾದ ಶ್ವೇತಭವನದ ಹೇಳಿಕೆಗಳನ್ನು ಗಮನಿಸಿದರೆ, ಈ ಯುದ್ಧದ ಅಂತ್ಯ ಯಾವಾಗ…

2 hours ago

ಪ್ರಾಣಿ ಬಲಿ ಶಿಕ್ಷಾರ್ಹ ಅಪರಾಧ: ದಯಾನಂದ ಸ್ವಾಮೀಜಿ ಪ್ರತಿಪಾದನೆ

ಭೇರ್ಯ ಮಹೇಶ್:‌ ಕೆ.ಆರ್.‌ನಗರ ತಾಲ್ಲೂಕು ವರದಿಗಾರರು ಕೆ.ಆರ್.ನಗರ:  ಧಾರ್ಮಿಕ ಸ್ಥಳಗಳು ಕಟುಕರ ಕೇರಿಗಳಾಗಬಾರದು. ಜೀವ ತೆಗೆಯುವ ಮೃತ್ಯು ಕೂಪವಾಗಬಾರದು, ಪ್ರಾಣಿಹಿಂಸೆ…

2 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಮನೆಮಾಡಿದ ಆತಂಕ

ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪ್ರಸಿದ್ಧ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಕಾಣಿಸಿಕೊಂಡಿದ್ದು, ಭಕ್ತರಲ್ಲಿ…

3 hours ago