ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದ ನಾಲ್ಕು ಆರೋಪಿಗಳಿಗೆ ಹೈಕೋರ್ಟ್‌ನ ಏಕಸದಸ್ಯ ಪೀಠ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣಕ್ಕೆ ಸಂಬಂಧಪಟ್ಟ ಆರೋಪಿಗಳು ಜಾಮೀನಿಗಾಗಿ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗಳನ್ನು ಹೈಕೋರ್ಟ್‌ನ ನ್ಯಾಯಮೂರ್ತಿ ಎಸ್.ವಿಶ್ವಜಿತ್ ಅವರ ಏಕಸದಸ್ಯ ನ್ಯಾಯಪೀಠ ಸ್ವೀಕರಿಸಿ ಜಾಮೀನನ್ನು ಕೇವಲ ನಾಲ್ವರು ಆರೋಪಿಗಳಿಗೆ ಮಂಜೂರು ಮಾಡಿದೆ.
ಆರೋಪಿಗಳಾದ ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಶ್ರೀಕಾಂತ್ ಪಂಗಾರ್ಕರ್(48), ಹುಕ್ಕೇರಿಯ ಭರತ್ ಜಯವಂತ ಕುರಾನೆ(42), ಮಹಾರಾಷ್ಟ್ರದ ಸತಾರದ ಸುಧನ್ವ ಗೋಂದಲೇಕರ್(43) ಹಾಗೂ ಶಿಕಾರಿಪುರದ ಸುನಿತ್ ಕುಮಾರ್(42) ಅವರಿಗೆ ಷರತ್ತುಬದ್ಧ ಜಾಮೀನುನ್ನು ಮಂಜೂರು ಮಾಡಲಾಗಿದೆ.
ಟೆಹ್ರಾನ್ : ಇರಾನಿನ ಬಂದರುಗಳು ಸಾಗುವ ಸಮುದ್ರ ಸಂಚಾರದ ಮೇಲೆ ಅಮೆರಿಕ ಮಿಲಿಟರಿ ದಿಗ್ಬಂಧನವನ್ನು ನಿಗದಿತ ಗಡುವಿನಂತೆ ಆರಂಭಿಸಿದೆ. ಈ…
ನವದೆಹಲಿ : ಮೈಸೂರಿನಲ್ಲಿ ಜಿಲ್ಲಾಧಿಕಾರಿಯಾಗಿದ್ದಾಗ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಅಕ್ರಮ ಆರೋಪ ಸಂಬಂಧ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಗೆ ಮಧ್ಯಂತರ…
ಬೆಂಗಳೂರು : ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ…
ಚಾಮರಾಜನಗರ : ವಯನಾಡು ಸಂಸದೆ ಪ್ರಿಯಾಂಕ ವಾದ್ರಾ ಅವರು ಬಂಡೀಪುರ ರಾತ್ರಿ ಸಂಚಾರ ನಿಷೇಧ ಮುಕ್ತ ಮಾಡುವುದಾಗಿ ಹೇಳಿರುವುದು ಮತ್ತು…
ಮಡಿಕೇರಿ : ಕಾಡಾನೆ ಮರಿಯೊಂದು ಬಾವಿಗೆ ಬಿದ್ದು ನರಳಾಡಿದ ಘಟನೆ ಕೊಡಗು-ದಕ್ಷಿಣ ಕನ್ನಡ ಜಿಲ್ಲೆಯ ಗಡಿಭಾಗದ ಪೆರಾಜೆ ಸಮೀಪದ ಕಲ್ಚೆರ್ಪೆಯಲ್ಲಿ…
ಟೆಹ್ರಾನ್ : ಕದನ ವಿರಾಮ ಒಪ್ಪಂದಕ್ಕೆ ಬರಲು ವಿಫಲವಾದ ನಂತರ, ಹಾರ್ಮುಜ್ ಜಲಸಂಧಿ ಮೂಲಕ ಸಾಗುವ ಹಡಗುಗಳಿಗೆ ದಿಗ್ಬಂಧನ ವಿಧಿಸುವುದಾಗಿ…