ಆನೇಕಲ್: ಮಧ್ಯರಾತ್ರಿ ದಕ್ಷಿಣ ಆಫ್ರಿಕಾದಿಂದ ಎರಡು ಗಂಡು ಹಾಗೂ ಎರಡು ಹೆಣ್ಣು ಚಿತಾಗಳು ಬೆಂಗಳೂರಿನ ಬನ್ನೇರುಘಟ್ಟ ಮೃಗಾಲಯಕ್ಕೆ ಬಂದಿವೆ.
ದಕ್ಷಿಣ ಆಫ್ರಿಕಾದಿಂದ ತರಿಸಿಕೊಂಡ 4 ಚೀತಾಗಳನ್ನು ವಿಮಾನ ನಿಲ್ದಾಣಕ್ಕೆ ತೆರಳಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಬರಮಾಡಿಕೊಂಡಿದ್ದಾರೆ. ಈ ಚೀತಾಗಳಿಗೆ ವಾತಾವರಣ, ಹವಾಮಾನ ಬದಲಾವಣೆಯಾಗುವ ಕಾರಣ, ಅವುಗಳಿಗೆ ಯಾವುದೇ ತೊಂದರೆ ಆಗದಂತೆ ಸೂಕ್ತ ನಿಗಾ ಇಡಲು ಸೂಚನೆ ನೀಡಲಾಗಿದೆ.
ಈ ಬಗ್ಗೆ ಮಾತನಾಡಿರುವ ಸಚಿವ ಈಶ್ವರ್ ಖಂಡ್ರೆ ಅವರು, ವನ್ಯಜೀವಿಗಳನ್ನು ಕ್ವಾರಂಟೈನ್‌ನಲ್ಲಿಡಬೇಕು. 30 ದಿನಗಳ ಕಾಲ ಗೊತ್ತುಪಡಿಸಿದ ಆಹಾರ ನೀಡಬೇಕು. ಈ ವಿದೇಶಿ ವನ್ಯಜೀವಿಗಳಿಗೆ ಸೋಂಕು ಏನಾದರೂ ಇದೆಯೇ ಎಂದು ಪರಿಶೀಲನೆ ನಡೆಸಬೇಕು. ಪ್ರಾಣಿಗಳನ್ನು ಸುರಕ್ಷಿತವಾಗಿ ಬನ್ನೇರುಘಟ್ಟಕ್ಕೆ ಸಾಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…