ಗೃಹ ಇಲಾಖೆ ರಾಜ್ಯದ ವಿವಿಧೆಡೆ ಒಟ್ಟು 44 ರಿಸರ್ವ್ ಪೊಲೀಸ್ ಇನ್ಸ್‌ಪೆಕ್ಟರ್‌ಗಳನ್ನು ( ಶಸಸ್ತ್ರ ) ತಕ್ಷಣವೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಭಾರತೀಯ ಚುನಾವಣಾ ಆಯೋಗದ ಮಾರ್ಗ ಸೂಚಿಯಂತೆ ಮೈಸೂರಿನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಐವರು ಇನ್ಸ್‌ಪೆಕ್ಟರ್‌ಗಳು ಸೇರಿದಂತೆ ಒಟ್ಟು 44 ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ಮಾಡಲಾಗಿದೆ.
ಮೈಸೂರು ನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀನಿವಾಸ್ ಇ ಅವರನ್ನು ಚಾಮರಾಜನಗರ ಜಿಲ್ಲೆಗೆ, ಸೋಮಣ್ಣ ಅವರನ್ನು ಹಾಸನ ಜಿಲ್ಲೆಗೆ, ಪಿ.ಪಿ.ರಾಮು ಅವರನ್ನು ಬಳ್ಳಾರಿ ಜಿಲ್ಲೆಗೆ, ಆನಂದ್ ಕುಮಾರ್ ಜಿ ಅವರನ್ನು ಶಿವಮೊಗ್ಗ ಜಿಲ್ಲೆಯ ಭದ್ರಾವತಿಗೆ ಹಾಗೂ ಮೈಸೂರು ಜಿಲ್ಲೆಯಲ್ಲಿ ಕರ್ತವ್ಯದಲ್ಲಿದ್ದ ದೇವಿಪ್ರಸಾದ್ ಅವರನ್ನು ಮಂಡ್ಯ ಜಿಲ್ಲೆಗೆ ವರ್ಗಾಯಿಸಲಾಗಿದೆ. ವರ್ಗಾವಣೆಯಾದ ಎಲ್ಲಾ ಇನ್ಸ್‌ಪೆಕ್ಟರ್‌ಗಳ ಪಟ್ಟಿ ಈ ಕೆಳಕಂಡಂತಿದೆ..
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…