ಹುಬ್ಬಳ್ಳಿ: ಉಣಕಲ್‌ನ ಅಚ್ಚವ್ವ ಕಾಲೋನಿಯಲ್ಲಿ ನಡೆದಿದ್ದ ಗ್ಯಾಸ್ ಸಿಲಿಂಡರ್ ಸ್ಪೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಚಿಕಿತ್ಸೆ ಫಲಿಸದೇ ಇಂದು ಬೆಳಗಿನ ಜಾವ ಸಾವಿಗೀಡಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಮೃತ ಅಯ್ಯಪ್ಪ ಮಾಲಾಧಾರಿಗಳನ್ನ 58 ವರ್ಷದ ಅಜ್ಜಾಸ್ವಾಮಿ ಉರ್ಪ್ ನಿಂಗಪ್ಪ ಬೇಪಾರಿ ಹಾಗೂ 20 ವರ್ಷದ ಸಂಜಯ ಸವದತ್ತಿ ಎಂದು ಗುರುತಿಸಲಾಗಿದೆ. ಉಳಿದ ಏಳು ಮಂದಿಗೆ ಚಿಕಿತ್ಸೆ ಮುಂದುವರೆದಿದ್ದು ಬೆಂಗಳೂರು ಮತ್ತಿತರ ಕಡೆಗಳಿಂದ ಉನ್ನತ ಚಿಕಿತ್ಸೆಗಾಗಿ ತಜ್ಞ ವೈದ್ಯರನ್ನು ಕರೆಸಲಾಗಿದೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…