ಬೆಂಗಳೂರು: ಮೊದಲ ಬಾರಿ ಗೆದ್ದ 31 ಶಾಸಕರ ಪೈಕಿ ಜನರಿಗಾದರೂ ಸಚಿವ ಸ್ಥಾನ ಕೊಡಬೇಕು. ಹೀಗಾಗಿ ನಾವೆಲ್ಲರೂ ಸೇರಿ ಹೈಕಮಾಂಡ್‌ಗೆ ಪತ್ರ ಬರೆದಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಸ್ಪಷ್ಟನೆ ನೀಡಿದ್ದಾರೆ.
ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ ಅವರು, ಆ ಪತ್ರಕ್ಕೆ ನಾನು ಸಹಿ ಹಾಕಿದ್ದೇನೆ. ಬೆಳಗಾವಿ ಅಧಿವೇಶನದಲ್ಲಿ ಸಹಿ ಸಂಗ್ರಹ ನಡೆಯುತ್ತದೆ. ನನ್ನ ಸಹಮತವೂ ಇದಕ್ಕೆ ಇದೆ. 31 ಜನ ಆಕಾಂಕ್ಷಿಗಳು ಇದ್ದೇವೆ. ನನಗೆ ಕೊಡಿ ಎಂದು ಕೇಳಿಲ್ಲ. ಯಾರಿಗಾದರೂ ಕೊಡಿ ಎಂದು ಮನವಿ ಮಾಡಿದ್ದೇವೆ ಎಂದು ಹೇಳಿದರು.
ನಮ್ಮಲ್ಲಿ ಒಗ್ಗಟ್ಟು ಇದೆ. ನಮ್ಮಲ್ಲಿ 5 ಜನರಿಗೆ ಕೊಡಿ. ರವಿ ಗಣಿಗ, ಪೊನ್ನಣ್ಣ, ಶಿವಗಂಗಾ, ನಯಮ ಮೋಟಮ್ಮ, ಮಂಥರ್ ಗೌಡನಾದ್ರೂ ಅವರಿಗಾದರೂ ಕೊಡಿ ಎಂದು ಹೇಳಿದರು.
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…
ಭಾರತಿ ಸಜ್ಜನ್ ಮೈಸೂರು : ಜಾಗತಿಕ ತಾಪಮಾನ ಏರುಗತಿಯ ನಡುವೆಯೇ ಗೌರಿ-ಗಣೇಶ ಹಬ್ಬಕ್ಕೆ ದಿನಗಣನೆ ಶುರುವಾಗಿದ್ದು, ಎಡೆ ಸಿದ್ಧತೆ ನಡೆದಿದೆ.…