ಬೆಂಗಳೂರು: ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದೆ.
ಸಂಜೆ 4.30ರ ವೇಳೆಗೆ ಬಾಗಲಕೋಟೆಯಲ್ಲಿ ಶೇ.54.82 ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ.50ರಷ್ಟು ಮತದಾನವಾಗಿದೆ.
ಈ ಕುರಿತು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…
ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…
ಮೈಸೂರು : 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಹಾನಗರ ಪಾಲಿಕೆಯ ವತಿಯಿಂದ 80 ಜಿವಿಪಿ ನಿರ್ಮೂಲನೆ ಅಭಿಯಾನದಲ್ಲಿ ಮಂಗಳವಾರ ವಲಯ-3ರ ವ್ಯಾಪ್ತಿಗೆ…
ಕಠ್ಮಂಡು : ಟಿಬೆಟ್ ಗಡಿಗೆ ಹೊಂದಿಕೊಂಡಿರುವ ನೇಪಾಳದ ಉತ್ತರದ ರಸುವಾ ಜಿಲ್ಲೆಯಲ್ಲಿ ಬುಧವಾರ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಕನಿಷ್ಠ…
ಕಠ್ಮಂಡು : ನೆರೆಯ ರಾಷ್ಟ್ರ ನೇಪಾಳದಲ್ಲಿ ಹಿಮಕುಸಿತದ ಪರಿಣಾಮ ಉಂಟಾದ ಭೀಕರ ಆಕಸ್ಮಿಕ ಪ್ರವಾಹ ಜಲಪ್ರಳಯವನ್ನೇ ಸೃಷ್ಟಿಸಿದೆ. ಕೋಶಿ ನದಿಯ…
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…