ಬೆಂಗಳೂರು : ನಾಡಪ್ರಭು ಕೆಂಪೇಗೌಡರ 515 ನೇ ಜಯಂತಿ ಅಂಗವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ನಾಡಪ್ರಭು ಕೆಂಪೇಗೌಡರು ಬೆಂಗಳೂರನ್ನು ಕಟ್ಟಿದವರಾಗಿದ್ದು, ಜನಾನುರಾಗಿ ಆಡಳಿತಗಾರ. ಕೃಷ್ಣದೇವರಾಯನ ಕಾಲದಲ್ಲಿ ಬೆಂಗಳೂರನ್ನು ಸಂಸ್ಥಾಪನೆ ಮಾಡಿ ನೂರಾರು ಕೆರೆಕಟ್ಟೆಗಳನ್ನು ನಿರ್ಮಿಸಿದ್ದಾರೆ. ಬೆಂಗಳೂರಿನಲ್ಲಿ ಹೆಚ್ಚು ಕೆರೆಗಳು ಹಾಗೂ ದೇವಸ್ಥಾನಗಳಿರಲು ಕೆಂಪೇಗೌಡರೇ ಕಾರಣ. ವೃತ್ತಿ ಆಧಾರದ ಮೇಲೆ ಬೆಂಗಳೂರಿನಲ್ಲಿ ಪೇಟೆಗಳನ್ನು ನಿರ್ಮಿಸಿ ವ್ಯಾಪಾರ ಕೇಂದ್ರವನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದರು. ಇಂದು ಬೆಂಗಳೂರು ವಿಶ್ವವಿಖ್ಯಾತವಾಗಲು ಕೆಂಪೇಗೌಡರೇ ಕಾರಣ ಎಂದು ಹೇಳಿದರು
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…