cm siddaramaiah
ಬೆಂಗಳೂರು: ಬೌರಿಂಗ್ ಆಸ್ಪತ್ರೆ ಬಳಿ ಗೋಡೆ ಕುಸಿದು 7 ಮಂದಿ ಬಲಿಯಾಗಿದ್ದ ಪ್ರಕರಣದಲ್ಲಿ ಸಂಬಂಧಪಟ್ಟ ಎಂಜಿನಿಯರ್ ಅನ್ನು ಕೂಡಲೇ ಅಮಾನತು ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.
ಘಟನೆ ಸಂಬಂಧ ವಿಧಾನಸೌಧದಲ್ಲಿ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ ಅವರು, ಕೆಲ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಗೋಡೆಗೆ ಹಾನಿ ಆಗಲಿದೆ ಎಂದು ಗೊತ್ತಿದ್ದರೂ ಕೂಡ ಕಾಮಗಾರಿ ಮಣ್ಣನ್ನು ಅಲ್ಲಿ ಸುರಿದಿದ್ದು ಯಾಕೆ ಎಂದು ಪ್ರಶ್ನಿಸಿ ಸಂಬಂಧಪಟ್ಟ ಕಾರ್ಯಪಾಲಕ ಎಂಜಿನಿಯರ್ ಅನ್ನು ಅಮಾನತು ಮಾಡುವಂತೆ ಸೂಚಿಸಿದರು.
ಇದೇ ವೇಳೆ ಮಣ್ಣು ಸುರಿದಿದ್ದರೂ ಕೂಡ ನೀವು ಯಾಕೆ ನೋಡಿಕೊಳ್ಳಲಿಲ್ಲ ಎಂದು ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರ ವಿರುದ್ಧ ಆಕ್ರೋಶ ಹೊರಹಾಕಿದರು. ಸದ್ಯ ಈ ಸಂಬಂಧ ಬೌರಿಂಗ್ ಆಸ್ಪತ್ರೆ ಮುಖ್ಯಸ್ಥರಿಗೆ ನೋಟಿಸ್ ನೀಡಲು ಆದೇಶ ನೀಡಿದ್ದಾರೆ.
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಗುಂಡ್ಲುಪೇಟೆ- ಕೇರಳ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿ ಕೇರಳ ಮೂಲದ ಅಶ್ರಫ್ ಎಂಬವರು ಮಾಡಿರುವ ಒಂದು…
ಪ್ರತಿ ಆಷಾಢ ಶುಕ್ರವಾರಗಳಂದು ಚಾಮುಂಡಿ ಬೆಟ್ಟದಲ್ಲಿ ವಿಪರೀತ ಜನಸಂದಣಿ ಉಂಟಾಗುತ್ತಿದೆ. ಇದಕ್ಕೆ ಇತ್ತೀಚಿನ ಕೆಲವು ವರ್ಷಗಳಲ್ಲಿ ಮಾಡಲ್ಪಟ್ಟ ಅವೈಜ್ಞಾನಿಕ ಮಾರ್ಪಾಡುಗಳೇ…
ಈ ಬಾರಿಯ ಸ್ವಾತಂತ್ರೋತ್ಸವದ ಅಂಗವಾಗಿ ೮೦ ತ್ಯಾಜ್ಯ ಹಾಕುವ ತಾಣಗಳನ್ನು ಗುರುತಿಸಿ, ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ ೨೦೨೬ರ ಪ್ರಯುಕ್ತ ೮೦…
ರಾಜ್ಯದಲ್ಲಿ ೩,೭೦೦ ಸಿವಿಲ್ ಪೊಲೀಸ್ ಕಾನ್‌ಸ್ಟೆಬಲ್ ಹುzಗಳಿಗೆ, ೩ ಲಕ್ಷದ ೭೭ ಸಾವಿರ ಅಭ್ಯರ್ಥಿಗಳು ಇದೇ ಭಾನುವಾರ ಲಿಖಿತ ಪರೀಕ್ಷೆ…
ಭಾರತಿ ಬಿ ವಿ ವ್ಯಾಲಿ ಆಫ್ ಮಾನ್ಯುಮೆಂಟ್ಸ್‌ನ ಸನ್ ಸೆಟ್ ನೋಡಬೇಕು!’ ಹಾಗಂತ ಮಗ ಸಂದೀಪ್ ಗ್ರಾಂಡ್ ಕ್ಯಾನ್ಯನ್ ಹತ್ತಿರ…
ಅಕ್ಷತಾ ಹೈದರ್ ಅವರ ಮುತ್ತಾತ ಎಂ.ಬುಡಾನ್ ಬೇಗ್ ಮೈಸೂರಿನ ಮಹಾರಾಜರ ಪದಾತಿ ದಳದಲ್ಲಿ ಸುಬೇ ದಾರ್ ಮೇಜರ್ ಆಗಿ ಕರ್ತವ್ಯ…