ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.
ಪ್ರಕರಣದ ತನಿಖೆ ಚುರುಕುಗೊಳಿಸಿದ್ದ ಎಸ್‌ಐಟಿ ತಂಡ, ಬಂಗ್ಲೆಗುಡ್ಡ ಅರಣ್ಯದಲ್ಲಿ ಉತ್ಖನನ ಕೈಗೊಂಡಿತ್ತು.
ಸೆ.17ರಂದು 5 ಅಸ್ಥಿಪಂಜರ, ಸೆ.18ರಂದು 2 ಅಸ್ಥಿಪಂಜರ ಪತ್ತೆಯಾಗಿತ್ತು. ಎಲ್ಲವೂ ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿತ್ತು. ಈ ಅಸ್ಥಿಪಂಜರಗಳನ್ನು ಬೆಂಗಳೂರು ಎಫ್‌ಎಸ್‌ಎಲ್ ಕೇಂದ್ರಕ್ಕೆ ರವಾನೆ ಮಾಡಲಾಗಿದೆ.
ಬೆಳ್ತಂಗಡಿ ಎಸ್‌ಐಟಿ ಕಚೇರಿಯಿಂದ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕೇಂದ್ರಕ್ಕೆ ಅಸ್ಥಿಪಂಜರಗಳನ್ನು ರವಾನೆ ಮಾಡಲಾಗಿದೆ.
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…