covid 19
ಬೆಳಗಾವಿ: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳಗಾವಿಯಲ್ಲಿ ಕೊರೊನಾ ದೃಢಪಟ್ಟ 70 ವರ್ಷದ ರೋಗಿಯೊಬ್ಬರು ಮೃತಪಟ್ಟಿದ್ದಾರೆ.
ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತ ವೃದ್ಧ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಮೃತ ವ್ಯಕ್ತಿ ಬೆಳಗಾವಿ ತಾಲ್ಲೂಕಿನ ಬೆನಕನಹಳ್ಳಿ ಗ್ರಾಮದ ನಿವಾಸಿ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರನ್ನು ನಿನ್ನೆಯಷ್ಟೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಇದನ್ನೂ ಓದಿ:- ಜಮ್ಮು-ಕಾಶ್ಮೀರದ ಮಾಜಿ ಸಿಎಂ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರು
ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿತ್ತು. ತಕ್ಷಣ ಅವರನ್ನು ಕೋವಿಡ್ ವಾರ್ಡ್‌ಗೆ ಶಿಫ್ಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವೃದ್ಧ ನಿಧನರಾಗಿದ್ದಾರೆ.
ಹೊಸದಿಲ್ಲಿ : ಗಣರಾಜ್ಯೋತ್ಸವಕ್ಕೂ ಮುನ್ನ ರಾಷ್ಟ್ರ ರಾಜಧಾನಿಯಲ್ಲಿ ಅಶಾಂತಿ ಸೃಷ್ಟಿಸುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ಸಿಖ್ ಫಾರ್ ಜಸ್ಟೀಸ್ ನಿಯೋಜಿತ ಭಯೋತ್ಪಾದಕ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…