ಬೆಂಗಳೂರು: ರಾಜ್ಯದಲ್ಲಿ ಒಂದೇ ವಾರದಲ್ಲಿ 702 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, ಆರು ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನಲ್ಲೂ ಮನೆಗಳೊಳಗೆ ಹಾವುಗಳು ಕಾಣಿಸಿಕೊಳ್ಳುತ್ತಿರುವುದು ನಿವಾಸಿಗಳ ಆತಂಕಕ್ಕೆ ಕಾರಣವಾಗಿದೆ. ಮೂರು ದಿನಗಳಲ್ಲಿ ಸಹಾಯವಾಣಿಗಳಿಗೆ 200ಕ್ಕೂ ಹೆಚ್ಚು ಕರೆಗಳು ಬಂದಿರುವ ಮಾಹಿತಿ ಇದೆ.
ಶೂ ಸ್ಟ್ಯಾಂಡ್, ಬೈಕ್, ಬಾತ್ರೂಮ್ ಹಾಗೂ ವಾಷಿಂಗ್ ಮಷಿನ್ಗಳ ಬಳಿ ಹಾವುಗಳು ಪತ್ತೆಯಾಗುತ್ತಿವೆ. ಅಭಿವೃದ್ಧಿ ಕಾಮಗಾರಿಗಳಿಂದ ಹಾವುಗಳ ಆವಾಸಸ್ಥಾನಕ್ಕೆ ಧಕ್ಕೆಯಾಗುತ್ತಿರುವುದೂ ಇದಕ್ಕೆ ಕಾರಣ ಎನ್ನಲಾಗಿದೆ.
ಜನವರಿಯಿಂದ ರಾಜ್ಯದಲ್ಲಿ ಒಟ್ಟು 17,608 ಹಾವು ಕಡಿತ ಪ್ರಕರಣಗಳು ದಾಖಲಾಗಿದ್ದು, 205 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ.
ರೀಲ್ಸ್ ಮಾಡುವುದಕ್ಕಾಗಿ ಹಾವು ಹಿಡಿಯುವ ಸಾಹಸಕ್ಕೆ ಮುಂದಾಗಬೇಡಿ ಎಂದು ಉರಗ ತಜ್ಞರು ಎಚ್ಚರಿಸಿದ್ದಾರೆ. ಹಾವು ಕಂಡರೆ ಸುರಕ್ಷಿತ ಅಂತರ ಕಾಯ್ದುಕೊಳ್ಳಿ. ಸ್ವತಃ ಹಿಡಿಯಲು ಪ್ರಯತ್ನಿಸದೆ, ತರಬೇತಿ ಪಡೆದ ಉರಗ ಸಂರಕ್ಷಕರನ್ನು ಸಂಪರ್ಕಿಸಿ.
ನವದೆಹಲಿ: ರೈಲಿನಲ್ಲಿ ಪ್ರಯಾಣಿಸುವವರೇ ಗಮನಿಸಿ! ರಾತ್ರಿ ಪ್ರಯಾಣದ ವೇಳೆ ಮೊಬೈಲ್ ಚಾರ್ಜ್ ಮಾಡಿಕೊಳ್ಳುವ ಯೋಚನೆಯಿದ್ದರೆ ಈ ಮಾಹಿತಿ ತಿಳಿದುಕೊಳ್ಳಿ. ರಾತ್ರಿ…
ಮೈಸೂರಿನ ವಿಜಯನಗರ ರೈಲ್ವೆ ಬಡಾವಣೆಯ ಹತ್ತನೇ ಕ್ರಾಸ್ ಮತ್ತು ಇತರೆ ಕ್ರಾಸ್ ರಸ್ತೆಗಳಲ್ಲಿ ಮನೆಗಳ ಮುಂದೆ ಕಾರುಗಳನ್ನು ನಿಲ್ಲಿಸುತ್ತಿದ್ದು, ಕಳೆದ…
ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಂದೆಯನ್ನು ಕುರಿತಂತೆ ಅವಹೇಳನಾಕಾರಿ…
ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಗಳ ದಿಢೀರ್ ಬದಲಾವಣೆಯಿಂದ ಶಾಲಾ…
ಚುನಾವಣಾ ಆಯೋಗವು ನಡೆಸಿದ್ದ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್)ಯ ನಂತರ ಕರ್ನಾಟಕದ ಮತದಾರರ ಪಟ್ಟಿಯಿಂದ ಸುಮಾರು ಒಂದು…
ಚಿರಂಜೀವಿ ಸಿ ಹುಲ್ಲಹಳ್ಳಿ ಅಕ್ಟೋಬರ್ನಲ್ಲೇ ಅಲ್ಲಲ್ಲಿ ಇಣುಕುತ್ತಿರುವ ಇಬ್ಬನಿ ನವೆಂಬರ್ಗೂ ಮೊದಲೇ ಬೆಳಗಿನ ವೇಳೆ ಚಳಿಯ ಅನುಭವ ಮೈಸೂರು: ಮಧ್ಯಾಹ್ನದ…