ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ.
ಪಾಸಿಟಿವ್ ಕೇಸ್‌ಗಳು ಮತ್ತಷ್ಟು ಸ್ಫೋಟಗೊಳ್ಳುವ ಮುನ್ಸೂಚನೆ ದೊರೆತಿದ್ದು, ಜನತೆಯಲ್ಲಿ ಸಾಕಷ್ಟು ಭಯ ಹುಟ್ಟಿಸಿದೆ.
ಫೆಬ್ರವರಿ ತಿಂಗಳಿನಲ್ಲಿ ಕಂಡುಬರುತ್ತಿದ್ದ ಸೋಂಕು ಈಗ ಡಿಸೆಂಬರ್ ತಿಂಗಳಿನಲ್ಲೇ ಕಾಣಿಸಿಕೊಂಡಿರುವುದು ಭಾರೀ ಆತಂಕಕ್ಕೆ ಕಾರಣವಾಗಿದೆ.
ಇದನ್ನು ಓದಿ : ಫಲಾನುಭವಿಗಳ ಖಾತೆಗೆ ಜಮೆಯಾಗದ ಗೃಹಲಕ್ಷ್ಮಿ ಹಣ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಿಷ್ಟು.!
ಕಾಡಂಚಿನ ಪ್ರದೇಶಗಳಲ್ಲಿ ದುಡಿಮೆಗಾಗಿ ತೆರಳುವ ಗ್ರಾಮಸ್ಥರು ಕಡ್ಡಾಯವಾಗಿ ಡಂಪ್ ಎಣ್ಣೆ ಮೈಯಿಗೆ ಲೇಪಿಸಿಕೊಳ್ಳುವ ಮೂಲಕ, ಉಣ್ಣೆಗಳಿಂದ ರಕ್ಷಣೆ ಪಡೆಯುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಮಂಗನ ಕಾಯಿಲೆ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕಾಡಂಚಿನ ಗ್ರಾಮಗಳಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳು ಬೀಡುಬಿಟ್ಟಿದ್ದು, ಜನರ ಮೇಲೆ ನಿಗಾ ವಹಿಸಿದ್ದಾರೆ.
ಹವಾನಾ : ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಗೊಡ್ಡು ಬೆದರಿಕೆಗಳಿಗೆ ನಾವು ಜಗ್ಗುವುದಿಲ್ಲ ಎಂದು ಕ್ಯೂಬಾ ದೇಶದ ವಿದೇಶಾಂಗ…
ಹನೂರು : ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಶಾಸಕ ಎಂ.ಆರ್ ಮಂಜುನಾಥ್ ದಿಢೀರ್ ಭೇಟಿ ನೀಡಿ ಗ್ರಾಹಕರಿಗೆ ತಯಾರಿಸಿದ್ದ ಅನ್ನ ಸಾಂಬಾರ್…
ನ್ಯೂಯಾರ್ಕ್ : ಲ್ಯಾಂಡಿಂಗ್ ವೇಳೆ ಏರ್ ಕೆನಡಾ ಎಕ್ಸ್‌ಪ್ರೆಸ್ ವಿಮಾನ ಫೈರ್ ಟ್ರಕ್‌ಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 100ಕ್ಕೂ…
ಬೆಂಗಳೂರು : ಬಹುನಿರೀಕ್ಷಿತ ಐಪಿಎಲ್‌ನ 19ನೇ ಆವೃತ್ತಿಯ ಟೂರ್ನಿಗೆ ಮಾ.28ಕ್ಕೆ ನಗರದ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚಾಲನೆ ಸಿಗಲಿದೆ. ಇದಕ್ಕಾಗಿ ಬಹುತೇಕ…
ಬೆಂಗಳೂರು : ಹೆಚ್ಚುವರಿಯಾಗಿ ಒಂದು ಸಾವಿರ ವಾಣಿಜ್ಯ ಸಿಲಿಂಡರ್ ಪೂರೈಕೆ ಮಾಡುವುದಾಗಿ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಗ್ಯಾಸ್ ಕಂಪನಿಗಳು ಮತ್ತು…
ಬೃಹತ್ ಯಂತ್ರ ಬಳಸದೆ ಕೆಲಸ; ಇನ್ನೂ 10-15 ದಿನ ಪ್ರವಾಸಿಗರ ಪ್ರವೇಶಕ್ಕಿಲ್ಲ ಅವಕಾಶ ನವೀನ್ ಡಿಸೋಜ ಮಡಿಕೇರಿ : ಕೊಡಗಿನ…