CM will resolve the MLAs' dissatisfaction: Minister G. Parameshwara
ಬೆಳಗಾವಿ: ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳೇ ದರೋಡೆ, ಕಳ್ಳತನ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿದ್ದು, ಬೇಲಿಯೇ ಎದ್ದು ಹೊಲ ಮೇಯ್ದಂತಿದೆ.
ಈ ಬಗ್ಗೆ ವಿಧಾನಪರಿಷತ್‌ನಲ್ಲಿ ಸ್ವತಃ ಗೃಹ ಸಚಿವ ಜಿ.ಪರಮೇಶ್ವರ್ ಮಾಹಿತಿ ನೀಡಿದ್ದು, ಮೂರು ವರ್ಷಗಳಲ್ಲಿ ಒಟ್ಟು 88 ಪೊಲೀಸರು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿರುವ ಪ್ರಕರಣ ಬೆಳಕಿಗೆ ಬಂದಿದೆ ಎಂದಿದ್ದಾರೆ.
ಇದನ್ನು ಓದಿ: ಪಾರಿವಾಳದ ಮಲ-ಮೂತ್ರದಿಂದ ಜನರಿಗೆ ಉಸಿರಾಟದ ತೊಂದರೆ: ಸಚಿವ ದಿನೇಶ್ ಗುಂಡೂರಾವ್ ಎಚ್ಚರಿಕೆ
ಗೃಹ ಸಚಿವರು ಅಂಕಿ-ಅಂಶಗಳ ಸಮೇತ ವಿವರಿಸುತ್ತಿದ್ದಂತೆ ಶಾಸಕರ ಶರವಣ ಆತಂಕ ವ್ಯಕ್ತಪಡಿಸಿದ್ದು, ಇದು ಬೇಲಿಯೇ ಎದ್ದು ಹೊಸ ಮೇಯ್ದ ಕಥೆಯಾಗಿದೆ. ರಕ್ಷಕರೇ ಭಕ್ಷಕರಾಗುತ್ತಿದ್ದಂತೆ ಇದೆ. ಈ ರೀತಿಯಾದರೆ ಪೊಲೀಸರ ಮೇಳೆ ಜನ ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಅಪರಾಧ ಕೃತ್ಯಗಳಲ್ಲಿ ಭಾಗಿಯಾದ ಪೊಲೀಸರನ್ನು ಕೇವಲ ಸಸ್ಪೆಂಡ್ ಮಾಡಿದರೆ ಸಾಲದು ಅವರನ್ನು ಕೆಲಸದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.
ಇದಕ್ಕೆ ಉತ್ತರಿಸಿದ ಗೃಹ ಸಚಿವ ಪರಮೇಶ್ವರ್ ಅವರು, ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ್ದ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…