ಬೆಂಗಳೂರು : ವಿಧಾನಸೌಧದ ಮುಂಭಾಗದಲ್ಲಿ ದಂಪತಿಗಳು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಸೀಮೆಎಣ್ಣೆ ಸುರಿದುಕೊಂಡು ದಂಪತಿಗಳು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.
ಕೂಡಲೇ ಸ್ಥಳದಲ್ಲಿದ್ದ ಪೊಲೀಸರು ಇಬ್ಬರಿಂದ ಸೀಮೆಎಣ್ಣೆಯನ್ನು ಕಿತ್ತುಕೊಂಡು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಜೆ.ಜೆ ನಗರದ ನಿವಾಸಿಗಳಾದ ಶಾಯಿಸ್ತಾ ದಂಪತಿಗಳು ಅಂತ ತಿಳಿದು ಬಂದಿದೆ.
ಬ್ಯಾಂಕ್‌ನಿಂಧ ಸಾಲ ಪಡೆದುಕೊಂಡಿದ್ದರು, ಸಾಲವನ್ನು ತೀರಿಸಿದ ಹಿನ್ನಲೆಯಲ್ಲಿ, ಬ್ಯಾಂಕ್‌ನವರು ಜಮೀನನ್ನು ಹರಾಜು ಮಾಡಲು ಮುಂದಾಗಿದ್ದರು ಎನ್ನಲಾಗಿದೆ.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…