ದಾವಣಗೆರೆ: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಛಾಟನೆಯ ಕೂಗು ಪದೇ ಪದೇ ಕೇಳಿಬರುತ್ತಿರುವ ಬೆನ್ನಲ್ಲೇ ಇದೀಗ ರೇಣುಕಾಚಾರ್ಯ ಉಚ್ಛಾಟನೆಗೂ ಬಿಜೆಪಿಯಲ್ಲಿ ಕೂಗು ಜೋರಾಗಿದೆ.
ಈ ಬಗ್ಗೆ ಮಾತನಾಡಿರುವ ಸಿದ್ದೇಶ್ವರ್ ತಂಡದ ಮುಖಂಡರು ಹಾಗೂ ಬೆಂಬಲಿಗರು ಮಾಜಿ ಸಚಿವ ರೇಣುಕಾಚಾರ್ಯ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡುವಂತೆ ಒತ್ತಾಯಿಸಿದ್ದಾರೆ.
ಪಕ್ಷದಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ರನ್ನು ಉಚ್ಛಾಟನೆ ಮಾಡುವುದಾದರೆ ರೇಣುಕಾಚಾರ್ಯ ಅವರನ್ನು ಉಚ್ಛಾಟನೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ರೇಣುಕಾಚಾರ್ಯ ಅವರು ನಳಿನ್ ಕುಮಾರ್ ಕಟೀಲ್, ಸಂತೋಷ್ ಜಿ ಅವರನ್ನು ನಿಂದಿಸಿದ್ದರು. ಬಿಎಸ್‌ವೈ ವಿರುದ್ಧವೇ ಬಂಡಾಯವೆದ್ದಿದ್ದರು. ಇಂತಹ ಜೋಕರ್‌ನನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಸಿದ್ದೇಶ್ವರ್ ಬಣದ ನಾಯಕರು ಒತ್ತಾಯಿಸಿದ್ದಾರೆ.
ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…
ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…
ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…
ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…
ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…