ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ ಕಾಣಿಸಿಕೊಂಡಿವೆ.
ತಮಿಳುನಾಡು ಅರಣ್ಯದಿಂದ ಬನ್ನೇರುಘಟ್ಟ ವನ್ಯಜೀವಿ ವಲಯಕ್ಕೆ ಬಂದಿರುವ 40 ಕಾಡಾನೆಗಳು ಅಕ್ಕಪಕ್ಕದ ಜಮೀನುಗಳಲ್ಲಿ ದಾಂಧಲೆ ನಡೆಸಿವೆ. ಶನಿವಾರ ಸಂಜೆ ಗ್ರಾಮದ ಹೊರವಲಯದಲ್ಲಿ ಕಾಡಾನೆ ಹಿಂಡನ್ನು ನೋಡಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದು, ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬನ್ನೇರುಘಟ್ಟ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿ ಕಾಡಾನೆಗಳನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಒಟ್ಟೊಟ್ಟಿಗೆ 40 ಕಾಡಾನೆಗಳು ಓಡಾಡುವ ದೃಶ್ಯ ಅರಣ್ಯ ಇಲಾಖೆ ಸಿಬ್ಬಂದಿ ಮೊಬೈಲ್‌ನಲ್ಲಿ ಸೆರೆಯಾಗಿದ್ದು, ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗಿದೆ.
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…
ಮಡಿಕೇರಿ : ಸ್ನಾನಕ್ಕೆ ತೆರಳಿದ್ದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಇಲ್ಲಿಗೆ ಸಮೀಪದ ಬಲಮುರಿ ಗ್ರಾಮದಲ್ಲಿ ಭಾನುವಾರ ನಡೆದಿದೆ.…
ಹನೂರು : ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ.ಜೋಸೆಫ್ ವಿಜಯ್ ಅಧಿಕಾರ ಸ್ವೀಕರಿಸಿದ ಹಿನ್ನೆಲೆ ಪಟ್ಟಣದಲ್ಲಿ…
ಬೆಂಗಳೂರು : ಪ್ರಧಾನಿ ನರೇಂದ್ರಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಗರಕ್ಕೆ ಬಂದಿದ್ದ ವೇಳೆ ಜಿಲಿಟಿನ್ ಕಡ್ಡಿಗಳು ಪತ್ತೆಯಾಗಿ ಕೆಲಕಾಲ…
ಚೆನ್ನೈ : ಟಿವಿಕೆ ಮುಖ್ಯಸ್ಥ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್ ಭಾನುವಾರ ತಿರುಚಿರಾಪಳ್ಳಿ ಪೂರ್ವ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ…
ಹುಣಸೂರು : ಬಿರುಗಾಳಿ ಮಳೆಗೆ ತಾಲ್ಲೂಕಿನ ಹನಗೋಡು ಹೋಬಳಿಯ ವದ್ಲಿ ಮನುಗನಹಳ್ಳಿಯಲ್ಲಿ ಮನೆಯ ಚಾವಣಿಗೆ ಹಾಕಿದ್ದ ಕಲ್ನಾರ್ ಶೀಟ್ ಹಾರಿಹೋಗಿದ್ದು,…