ನವದೆಹಲಿ: ದಕ್ಷಿಣ ಆಫ್ರಿಕಾದ ಕ್ರಿಕೆಟಿಗ ಕೇಶವ್ ಮಹಾರಾಜ್ ಅವರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ದಕ್ಷಿಣ ಆಫ್ರಿಕಾದಲ್ಲಿರುವ ಭಾರತೀಯ ಸಮುದಾಯಕ್ಕೆ ಶುಭ ಕೋರಿದ್ದಾರೆ.
ಪ್ರಸ್ತುತ ಡರ್ಬಾನ್ ಸೂಪರ್ ಜೈಂಟ್ಸ್ ಎಸ್‌ಎ ಟಿ 20 ತಂಡವನ್ನು ಮುನ್ನಡೆಸುತ್ತಿರುವ ಎಡಗೈ ಸ್ಪಿನ್ನರ್, ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ .
”ಎಲ್ಲರಿಗೂ ನಮಸ್ಕಾರ. ನಾಳೆ ( ಇಂದು) ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಗೆ ದಕ್ಷಿಣ ಆಫ್ರಿಕಾದಲ್ಲಿರುವ ನನ್ನ ಭಾರತೀಯ ಸಮುದಾಯಕ್ಕೆ ಶುಭ ಹಾರೈಸಲು ನಾನು ಬಯಸುತ್ತೇನೆ. ಎಲ್ಲರಿಗೂ ಶಾಂತಿ, ಸೌಹಾರ್ದತೆ ಮತ್ತು ಆಧ್ಯಾತ್ಮಿಕ ಜ್ಞಾನೋದಯವಾಗಲಿ. ಜೈ ಶ್ರೀ ರಾಮ್” ಎಂದು ದಕ್ಷಿಣ ಆಫ್ರಿಕಾದ ಆಟಗಾರ ಪೋಸ್ಟ್ ಮಾಡಿದ್ದಾರೆ.
ವೀಡಿಯೊದಲ್ಲಿ ಆಧ್ಯಾತ್ಮಿಕ ಜ್ಞಾನೋದಯದ ಮೂಲಕ ಶಾಂತಿ ಮತ್ತು ಸಾಮರಸ್ಯವನ್ನು ಬಯಸಿದ್ದಾರೆ.
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…