ಮೈಸೂರು: ರಾಜ್ಯ ಸರ್ಕಾರದ ದುರಾಡಳಿತದಿಂದ ರಾಜ್ಯದಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.
ಮೈಸೂರಿನ ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ರೈತರ ಬಗ್ಗೆ ಯಾವುದೇ ಕಾಳಜಿ ವಹಿಸಿಲ್ಲ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ 2800 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ರಾಜ್ಯದಲ್ಲಿ 32 ಲಕ್ಷ ರೈತರಿಗೆ ಬೆಳೆ ಬೆಳೆಯಲು 24 ಸಾವಿರ ಕೋಟಿ ಹಣ ನೀಡಲು ಘೋಷಿಸಿದ್ದರು ಆದರೆ ನವೆಂಬರ್‌ವರೆಗೂ 12 ಸಾವಿರ ಕೋಟಿ ಹಣ ಮಾತ್ರ ಬಿಡುಗಡೆ ಮಾಡಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಮಾಡಲು ಜನವರಿ 20ರ ನಂತರ ತೀರ್ಮಾನ ಕೈಗೊಳ್ಳಲಿದ್ದೇವೆ. ಸೂಕ್ತ ಕಾಲದಲ್ಲಿ ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ವಿರುದ್ಧ ದಾಖಲೆ ಬಿಡುಗಡೆಗೊಳಿಸುತ್ತೇನೆ ಎಂದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…