ಬೆಂಗಳೂರು: ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಓರ್ವ ಯುವಕ ಸಾವನ್ನಪ್ಪಿದ್ದು, ಈ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಈ ದುರಂತ ಫೆಬ್ರವರಿ. 20 ರಂದು ಸಂಭವಿಸಿದ್ದು, ಘಟನೆಯ ದೃಶ್ಯ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಮೃತಪಟ್ಟಿರುವ ವ್ಯಕ್ತಿಯೂ ತನ್ನ ಗ್ರ್ಯಾಂಡ್ ಐಟೆನ್ ಕಾರಿನಲ್ಲಿ ಸಾವನ್ನಪ್ಪಿದ್ದು, ಮೃತದೇಹವನ್ನು ನೋಡಿದ ಅಪಚರಿತ ವ್ಯಕ್ತಿ ಮತ್ತು ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ತಕ್ಷಣವೇ ಮೃತದೇಹವನ್ನು ಸ್ಥಳಿಯ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಘಟನೆಯ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಟ್ ಫೀಲ್ಡ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…