ಬಿಗ್ ಬಾಸ್ ಕನ್ನಡ ಸೀಸನ್ 10ರ ರನ್ನರ್ ಅಪ್ ಡ್ರೋನ್ ಪ್ರತಾಪ್ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದ್ದು, ಮಳವಳ್ಳಿ ತಾಲೂಕಿನ ತಳಗವಾದಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಎರಡು ಲಕ್ಷ ವಂಚಿಸಿದ್ದಾರೆ ಎಂದು ಚಂದನ್ ಕುಮಾರ್ ಎಂಬುವವರು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿಕೆ ದಯಾನಂದ ಅವರಿಗೆ ದೂರು ನೀಡಿದ್ದಾರೆ.
ಚಂದನ್ ಕುಮಾರ್ ತನ್ನ ಜತೆ ಡ್ರೋನ್ ಪ್ರತಾಪ್ ತನಗೆ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರ ಪರಿಚಯವಿದೆ ಎಂದು ಹೇಳಿದ್ದರು ಎಂಬ ಆಡಿಯೊವೊಂದನ್ನೂ ಸಹ ಹಂಚಿಕೊಂಡಿದ್ದು, ಕುಮಾರಸ್ವಾಮಿ ಅವರ ಬಳಿ ಮಾತನಾಡಿ ಜಿಲ್ಲಾ ಪಂಚಾಯಿತಿ ಟಿಕೆಟ್ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ್ದಾರೆ ಎಂದು ದೂರಿದ್ದಾರೆ.
ಹನೂರು: ತಾಲ್ಲೂಕಿನ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಪಲ್ಟಿಯಾಗಿ ಇಬ್ಬರು ಗಾಯಗೊಂಡಿರುವ ಘಟನೆ ಜರುಗಿದೆ.…
ಕಲಬುರ್ಗಿ: ಸಂವಿಧಾನದ ವಿಧಿ 371 ( ಜೆ ) ಜಾರಿಗೆ ಬಂದ ನಂತರ ಕಲ್ಯಾಣ ಕರ್ನಾಟಕ ಭಾಗದಲ್ಲಿ ಶೈಕ್ಷಣಿಕ ಹಾಗೂ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣ ವಿಚಾರವಾಗಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು…
ಬೆಂಗಳೂರು: ಬಿಜೆಪಿ ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನಕ್ಕೆ ಸಂಬಂಧಿಸಿದಂತೆ ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ ಎಂದು…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ…
ಮಂಡ್ಯ: ಸಕ್ಕರೆ ನಾಡು ಮಂಡ್ಯ ನಗರಿಯಲ್ಲಿ ಮೂರು ದಿನಗಳ ಕಾಲ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು,…