Categories: ರಾಜ್ಯ

ಎ2 ಆರೋಪಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನ ಎ2 ಆರೋಪಿ ದರ್ಶನ್‌ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ನವೆಂಬರ್‌ 26ಕ್ಕೆ ಹೈಕೋರ್ಟ್‌ ಮುಂದೂಡಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿ ಪವಿತ್ರಗೌಡ, ಎ2 ಆರೋಪಿ ದರ್ಶನ್‌ ಸೇರಿದಂತೆ ಆರು ಆರೋಪಿಗಳ ಜಾಮೀನು ಅರ್ಜಿಯನ್ನು ಇಂದು (ನ.21) ವಿಚಾರಣೆ ನಡೆಸಿದ ಹೈಕೋರ್ಟ್‌ನ ನ್ಯಾಯಮೂರ್ತಿ ವಿಶ್ವಜಿತ್‌ ಶೆಟ್ಟಿ ಅವರಿದ್ದ ಏಕಸದಸ್ಯ ಪೀಠವೂ ನವೆಂಬರ್‌ 26ಕ್ಕೆ ಮುಂದೂಡಿಕೆ ಮಾಡಿದೆ.

ಅರ್ಚನ ಎಸ್‌ ಎಸ್

Recent Posts

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: 11 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…

17 mins ago

ಶಾಸಕರ ಪತ್ರಾಸ್ತ್ರ ; ಸಿಎಂಗೆ ಬಲ

ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…

28 mins ago

ಕಳವು ಪ್ರಕರಣ ಬೇಧಿಸುವಲ್ಲಿ ಮೈಸೂರು ನಗರ ಪೊಲೀಸರು ಯಶಸ್ವಿ: ಸೀಮಾ ಲಾಟ್ಕರ್‌ ಸಂತಸ

ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…

45 mins ago

ಕಾಂಗ್ರೆಸ್ ಸರ್ಕಾರದ ಆರನೇ ಗ್ಯಾರಂಟಿ ಅರಾಜಕತೆ ಗ್ಯಾರಂಟಿ: ಆರ್.‌ಅಶೋಕ್‌ ವಾಗ್ದಾಳಿ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…

52 mins ago

ಮಡಿಕೇರಿ| 20 ಅಡಿ ಆಳದ ಗದ್ದೆಗೆ ಉರುಳಿದ ಕಾರು

ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…

1 hour ago

ಚಿಕ್ಕಮಗಳೂರಿನಲ್ಲಿ ಕಾಡಾನೆ ಅಟ್ಟಹಾಸ: ಜಿಲ್ಲೆಯ 12 ಗ್ರಾಮಗಳಲ್ಲಿ ನಿಷೇಧಾಜ್ಞೆ

ಚಿಕ್ಕಮಗಳೂರು: ಮಲೆನಾಡಿನ ಭಾಗದಲ್ಲಿ ಕಾಡಾನೆಗಳ ಅಟ್ಟಹಾಸ ಮಿತಿಮೀರಿದ್ದು, ಆನೆ ದಾಳಿಗೆ ಇಬ್ಬರು ಬಲಿಯಾದ ಬೆನ್ನಲ್ಲೇ ಜಿಲ್ಲೆಯ 12 ಭಾಗಗಳಲ್ಲಿ ಜಿಲ್ಲಾಡಳಿತ…

2 hours ago