ಬೆಂಗಳೂರು: ನಾವು ಮುಂಚೂಣಿ ನಾಯಕರಾಗಿದ್ದೆವು. ಈಗ ಬೇರೆ ಕುದುರೆಗಳು ಬಂದಿವೆ. ಇದೊಂದು ರೇಸ್. ಈಗ ಅವರ ಕುದುರೆಗಳು ಮುಂದೆ ಇವೆ ಎಂದು ವಿಧಾನಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದಿಂದ ಅಮಾನತಾದ ಬಳಿಕ ಮಾತನಾಡಿದ ಅವರು, ಯಾಕೆ ಈ ನಿರ್ಧಾರ ತೆಗೆದುಕೊಂಡರು ಎಂಬುದು ಗೊತ್ತಿಲ್ಲ. 40 ವರ್ಷದಿಂದ ನಾನು ಪಕ್ಷದಲ್ಲಿದ್ದೇನೆ. ಮೂರನೇ ಬಾರಿಗೆ ಎಂಎಲ್‌ಸಿ ಆಗಿದ್ದೇನೆ. ಕ್ಷೇತ್ರದಲ್ಲಿ ಸಾಕಷ್ಟು ಅಸಮಾಧಾನವಿತ್ತು. ಜಮೀರ್ ಬಂದ ಮೇಲೆ ಕೊಂಚ ಕಡಿಮೆಯಾಯಿತು ಎಂದು ಹೇಳಿದರು.
ಅಮಾನತು ಬಗ್ಗೆ ಇಲ್ಲಿಯವರೆಗೂ ಯಾವುದೇ ಮಾಹಿತಿ ಬಂದಿಲ್ಲ. ಬಂದ ನಂತರ ಉತ್ತರ ಕೊಡುತ್ತೇನೆ. ನಿಮ್ಮ ಮುಖಾಂತರವೇ ಗೊತ್ತಾಗಿದೆ. ಅಧ್ಯಕ್ಷರು ಯಾವುದು ಅಶಿಸ್ತು, ಯಾರು ಕೆಲಸ ಮಾಡಿಲ್ಲ ಎಂದು ಹೇಳಲಿ ಎಂದು ಹೇಳಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…