ಬೀದರ್: ಕೋರ್ಟ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ಬಸವಕಲ್ಯಾಣ ಬಿಜೆಪಿ ಶಾಸಕ ಶರಣು ಸಲಗರ್‌ಗೆ ಜಾಮೀನು ರಹಿತ ವಾರಂಟ್ ಜಾರಿಯಾಗಿದೆ.
ಅಕ್ರಮವಾಗಿ ಗೋಹತ್ಯೆ ಆರೋಪ ಪ್ರಕರಣವನ್ನು ತನಿಖೆ ನಡೆಸಿದ ಪೊಲೀಸರು ಈಗಾಗಲೇ ಕೋರ್ಟ್‌ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಈ ಸಂಬಂಧ ನಡೆಯಬೇಕಿದ್ದ ಸಾಕ್ಷ್ಯ ವಿಚಾರಣೆಗೆ ಶಾಸಕ ಶರಣು ಸಲಗರ್ ಗೈರಾಗಿದ್ದರು. ಈ ಹಿನ್ನೆಲೆಯಲ್ಲಿ ಬೆಂಗಳೂರಿನ 42ನೇ ಎಸಿಜೆಎಂ ಕೋರ್ಟ್ ವಾರಂಟ್ ಜಾರಿ ಮಾಡಿದೆ.
ಕಳೆದ 2023ರ ಜುಲೈ.1ರಂದು ಬಕ್ರೀದ್ ಹಬ್ಬದ ವೇಳೆ ಅಕ್ರಮವಾಗಿ ಗೋಹತ್ಯೆ ಮಾಡಿದ್ದಾರೆಂದು ಆರೋಪಿಸಿ ಗಲಾಟೆ ನಡೆದಿತ್ತು. ಮುಸ್ಲಿಂ ಸಮುದಾಯದ ಮನೆಯೊಂದಕ್ಕೆ ಹೋಗಿ ಗೋಹತ್ಯೆ ತಡೆದಾಗ ಗಲಾಟೆ ಶುರುವಾಗಿತ್ತು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…