ರಾಜ್ಯ

ಶಿಷ್ಟಚಾರ ದುರ್ಬಳಕೆ: ತನಿಖೆಗೆ ಆದೇಶಿಸಿದ ಸರ್ಕಾರ

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದ ಆರೋಪಿ ನಟಿ ರನ್ಯಾರಾವ್‌ ಶಿಷ್ಟಾಚಾರದ ಸೌಲಭ್ಯ ದುರ್ಬಳಕೆ ಮಾಡಿಕೊಂಡಿರುವ ಸಂಬಂಧ ತನಿಖೆ ನಡೆಸಲು ರಾಜ್ಯ ಸರ್ಕಾರ ಆದೇಶಿಸಿದೆ.

ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಅವರನ್ನು ತನಿಖಾಧಿಕಾರಿಯಾಗಿ ನೇಮಿಸಿದೆ.

ಈ ಪ್ರಕರಣದಲ್ಲಿ ಡಿಜಿಪಿ ಕೆ.ರಾಮಚಂದ್ರ ರಾವ್‌ ಅವರು ಭಾಗಿಯಾಗಿದ್ದಾರೆಯೇ ಅಥವಾ ಇಲ್ಲವೋ ಎಂಬುದರ ಬಗ್ಗೆ ತನಿಖೆ ನಡೆಸಲು ಗುಪ್ತ ಅವರನ್ನು ನೇಮಿಸಲಾಗಿದೆ. ಒಂದು ವಾರದ ಒಳಗೆ ಪ್ರಕರಣದ ತನಿಖೆ ವರದಿ ಸಲ್ಲಿಸುವಂತೆಯೂ ಆದೇಶದಲ್ಲಿ ಸೂಚಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ದಳಪತಿ ವಿಜಯ್‌ಗೆ ಮತ್ತೆ ಸಂಕಷ್ಟ : ಬಿಡುಗಡೆಗೂ ಮೊದಲೆ ʻಜನ ನಾಯಗನ್‌ʼ ಸೋರಿಕೆ.

ಚೆನ್ನೈ : ನಟ ಹಾಗೂ ರಾಜಕಾರಣಿ ದಳಪತಿ ವಿಜಯ್‌ ಅವರ ವೃತ್ತಿ ಜೀವನದ ಕೊನೆಯ ಹಾಗೂ ಬಹುನಿರೀಕ್ಷಿತ ʻಜನ ನಾಯಗನ್‌ʻ…

1 hour ago

ಆಂದೋಲನ ವರದಿ ಫಲಶ್ರುತಿ ; ಫುಟ್‌ಪಾತ್‌ನಲ್ಲಿದ್ದ ದ್ವಿಚಕ್ರ ವಾಹನಗಳ ತೆರವು

ಮೈಸೂರು : ಕುವೆಂಪುನಗರದ ನ್ಯೂ ಕಾಂತರಾಜ ಅರಸು ರಸ್ತೆಯಲ್ಲಿರುವ ಜನನಿಬಿಡ ಪ್ರದೇಶಗಳಾದ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಐಗಿರಿ ಕೆಫೆ, ಸುಜ್ಹುಕಿ…

2 hours ago

ಗಾರೆ ಕೆಲಸ ಮಾಡುವವರ ಪುತ್ರಿಗೆ ಸಾಧಿಸುವ ಛಲ

ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…

3 hours ago

ಪಿಯುಸಿ : ಕೋಟೆ ಟಾಪರ್‌ಗಳೆಲ್ಲರೂ ವಿದ್ಯಾರ್ಥಿನಿಯರೇ

ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…

3 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏ.11 ಶನಿವಾರ

4 hours ago

ವಾಹನ ದಟ್ಟನೆ : ಸುಗಮ ಸಂಚಾರಕ್ಕೆ ರೈಲ್ವೆ ಅಂಡರ್‌ ಬ್ರಿಡ್ಜ್‌ ವಿಸ್ತರಿಸಲು ಮನವಿ

ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…

15 hours ago