ಹುಬ್ಬಳ್ಳಿ: ರಾಜ್ಯ ರಾಜಕೀಯ ಕೆಳಮಟ್ಟದ ಹಂತ ತಲುಪಿದ್ದು, ವಿರೋಧ ಪಕ್ಷ ಹಣಿಯಲು ಅನೇಕ ಕೇಸ್ ದಾಖಲಿಸಿದಲ್ಲದೇ, ಹಿರಿಯ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಳ್ಳುವ ಮಟ್ಟಕ್ಕಿಳಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಸ್ವಜನ ಪಕ್ಷಪಾತ ಮಾಡುತ್ತಿದೆ. ರಾಜಕೀಯದಲ್ಲಿ ರಕ್ಷಣೆ ಇರುವ ಕಾರಣ ಅಧಿಕಾರಿಗಳಿಂದ ಕೀಳುಮಟ್ಟದ ಮಾತುಗಳು ಬರುತ್ತಿವೆ. ರಾಜ್ಯದಲ್ಲಿ ಇಂತಹ ಕೆಳಮಟ್ಟದ ರಾಜಕೀಯ ಹಿಂದೆ ಯಾವಾಗಲೂ ಆಗಿಲ್ಲ. ರಾಜ್ಯ ಸರ್ಕಾರ ತಮ್ಮ ಮೇಲೆ ಆರೋಪದ ಕಪ್ಪುಚುಕ್ಕೆ ಬಂದರೆ ಎಲ್ಲರಿಗೂ ಮಸಿ ಬಳಿಯುವ ಪ್ರಯತ್ನವಾಗುತ್ತಿದೆ. ಈ ಕೆಲಸ ಬಹಳಷ್ಟು ದಿನ ನಡೆಯುವುದಿಲ್ಲ. ಅಂತಿಮವಾಗಿ ಕಾನೂನು ತನ್ನ ಕೆಲಸವನ್ನು ತಾನು ಮಾಡುತ್ತದೆ ಎಂದು ವ್ಯಂಗ್ಯ ಮಾಡಿದ್ದಾರೆ.
ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…
ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…