ಬೆಂಗಳೂರು: ರಾಜ್ಯದಲ್ಲಿ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ಅವಧಿ ಮತ್ತು ರಜಾದಿನಗಳ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.
ಈ ಕುರಿತು ಮಾತನಾಡಿದ ಸಚಿವ ಮಧು ಬಂಗಾರಪ್ಪ ಅವರು, 2025ರ ಏಪ್ರಿಲ್.11ರಿಂದ ಬೇಸಿಗೆ ರಜೆ ಆರಂಭವಾಗಿ, ಮೇ.29ರಿಂದ ಶಾಲೆಗಳು ಪುನರಾರಂಭವಾಗಲಿವೆ.
ಮೇ.29ರಿಂದ ಸೆಪ್ಟೆಂಬರ್.19ರವರೆಗೆ ಮೊದಲ ಅವಧಿ ಮತ್ತು ಅಕ್ಟೋಬರ್.8ರಿಂದ 2026ರ ಏಪ್ರಿಲ್.10ರವರೆಗೆ ಎರಡನೇ ಅವಧಿಯಲ್ಲಿ ಶಾಲೆಗಳು ಕರ್ತವ್ಯ ನಿರ್ವಹಿಸಲಿವೆ.
ಸೆಪ್ಟೆಂಬರ್.20ರಿಂದ ಅಕ್ಟೋಬರ್.7ರವರೆಗೆ ದಸರಾ ರಜೆ ಇರಲಿದೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 123 ದಿನ ರಜೆ ಇರುತ್ತದೆ. ಉಳಿದ 242 ದಿನಗಳು ಶಾಲೆ ನಡೆಯಲಿವೆ ಎಂದು ತಿಳಿಸಿದ್ದಾರೆ.
ಇದು ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಫ್ರೌಢಶಾಲೆಗಳಿಗೆ ಅನ್ವಯವಾಗಲಿದೆ ಎಂದು ಹೇಳಿದ್ದಾರೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…