ಚಿತ್ರದುರ್ಗ: ಇನ್ನೋವಾ ಕಾರೊಂದು ಲಾರಿಗೆ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗದ ಸಿಬಾರ ಗ್ರಾಮದಲ್ಲಿ ನಡೆದಿದೆ.
ದಾವಣಗೆರೆ-ಚಿತ್ರದುರ್ಗ ರಿಂಗ್ ರಸ್ತೆಯಲ್ಲಿ ಘಟನೆ ನಡೆದಿದೆ. ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಚಿಂತಾಜನಕವಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಘಟನೆ ನಡೆದಿದೆ ಎನ್ನಲಾಗಿದ್ದು, ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಚಿತ್ರದುರ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…
ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…
ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…