Mysore
23
overcast clouds

Social Media

ಶನಿವಾರ, 29 ಆಗಸ್ಟ್ 2026
Light
Dark

ಆರು ಹಸುಗಳ ಸಜೀವ ದಹನ ಪ್ರಕರಣ: ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮೊಹಮ್ಮದ್‌ ಇಮ್ರಾನ್‌ ಎಂದು ಗುರುತಿಸಲಾಗಿದೆ. ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಏಪ್ರಿಲ್.‌7ರಂದು ಆರೋಪಿ ಎಸಗಿದ ಕೃತ್ಯದಿಂದ ಶ್ರೀನಿವಾಸ್‌ ಎಂಬುವವರ ಆರು ಹಸುಗಳು ಸಾವನ್ನಪ್ಪಿದ್ದವು.

ಸದ್ಯ ಆರೋಪಿಯನ್ನು ಬಂಧಿಸಲಾಗಿದುದ, ತನಿಖೆ ಮುಂದುವರಿದಿದೆ. ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 

Tags:
error: Content is protected !!