ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೊಹಮ್ಮದ್ ಇಮ್ರಾನ್ ಎಂದು ಗುರುತಿಸಲಾಗಿದೆ. ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಏಪ್ರಿಲ್.7ರಂದು ಆರೋಪಿ ಎಸಗಿದ ಕೃತ್ಯದಿಂದ ಶ್ರೀನಿವಾಸ್ ಎಂಬುವವರ ಆರು ಹಸುಗಳು ಸಾವನ್ನಪ್ಪಿದ್ದವು.
ಸದ್ಯ ಆರೋಪಿಯನ್ನು ಬಂಧಿಸಲಾಗಿದುದ, ತನಿಖೆ ಮುಂದುವರಿದಿದೆ. ಆರೋಪಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಕೆಪಿಸಿಸಿ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ಅವರು ನೀಡಿರುವ ರಾಜೀನಾಮೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ…
ಹಾಸನ: ಕಾಡಾನೆ ದಾಳಿಗೆ ಮತ್ತೋರ್ವ ರೈತ ಬಲಿಯಾಗಿರುವ ಧಾರುಣ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕಣಗುಪ್ಪೆ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಏಪ್ರಿಲ್.15ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ…
ಬೈರುತ್: ಅಮೇರಿಕಾ-ಇರಾನ್ ಮಾತುಕತೆ ವಿಫಲವಾದ ಕೆಲವೇ ಗಂಟೆಗಳ ನಂತರ ಹೆಬ್ಜುಲ್ಲಾ ಭದ್ರಕೋಟೆಯನ್ನು ಗುರಿಯಾಗಿಸಿಕೊಂಡು ಇಸ್ರೇಲ್ ನಡೆಸಿದ ದಾಳಿಯಲ್ಲಿ 11 ಮಂದಿ…
ಬೆಂಗಳೂರು : ಶಕ್ತಿ ಯೋಜನೆಯ ಮಹಿಳಾ ಟಿಕೆಟ್‌ಗಳನ್ನು ಪುರುಷ ಪ್ರಯಾಣಿಕರಿಗೂ ನೀಡಿ ಹಣ ಸಂಗ್ರಹಿಸಿ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ…