mc sudhakar
ಈ ಬಗ್ಗೆ ಮಾತನಾಡಿರುವ ಸಚಿವ ಸುಧಾಕರ್ ಅವರು, ಇದುವರೆಗೆ ನನಗಾಗಲಿ ಕೆಇಎ ಅಧಿಕಾರಿಗಳ ಗಮನಕ್ಕೆ ಬಂದಿಲ್ಲ. ಒಂದು ವೇಳೆ ಆ ರೀತಿ ಆಗಿದ್ದರೆ ಅಧಿಕಾರಿ, ಸಿಬ್ಬಂದಿಗಳ ವಿರುದ್ದ ಕ್ರಮ ಕೈಗೊಳ್ಳುತ್ತೇವೆ. ಸಿಇಟಿ ಬರೆಯುವ ವಿದ್ಯಾರ್ಥಿಗಳಿಗೆ ಡ್ರೆಸ್ ಕೋಡ್ ನಿಯಮವಿದೆ. ಡ್ರೆಸ್ ಕೋಡ್ ಕುರಿತು ಅಧಿಕಾರಿಗಳು ಕ್ರಮ ತೆಗೆದುಕೊಂಡಿದ್ದಾರೆ. ಡ್ರೆಸ್ ಕೋಡ್ ಬಗ್ಗೆ ಅರಿವು ಮೂಡಿಸಲಾಗಿದೆ. ವೆಬ್‍ಸೈಟ್‍ನಲ್ಲಿ ವಸ್ತ್ರಸಂಹಿತೆ ಬಗ್ಗೆ ಮಾಹಿತಿ ಕೊಡಲಾಗಿದೆ. ಸಣ್ಣಪುಟ್ಟ ಘಟನೆ ಮೂಗುತಿ ವಿಚಾರ ಅನಿವಾರ್ಯ ಸ್ಥಿತಿಯಲ್ಲಿ ಆಗಿದೆ. ಕೃಪನಿಧಿ ಕಾಲೇಜ್ ವಿಚಾರ ಕೆಇಎ ಗಮನಕ್ಕೆ ಬಂದಿಲ್ಲ. ಆ ರೀತಿ ಆಗಿದ್ದರೆ, ಕೇಂದ್ರದ ಸಿಬ್ಬಂದಿ ಹಾಗೆ ಮಾಡಿದ್ರೆ ವರದಿ ಪಡೆದು ಕ್ರಮ ತೆಗೆದುಕೊಳ್ಳಯತ್ತೇವೆ. ಕೆಲವರಿಗೆ ಮನಸ್ಥಿತಿ ಹಾಗೆ ಇರುತ್ತದೆ. ಉದ್ದೇಶಪೂರ್ವಕವಾಗಿ ಕೆಟ್ಟ ಹೆಸರು ತರಲು ಕೆಲವರು ಸಮಾಜದಲ್ಲಿ ಮಾಡುತ್ತಾರೆ. ಅಂತಹದ್ದಕ್ಕೆ ನಾವು ಆಸ್ಪದ ಕೊಡಲ್ಲ. ಕೃಪನಿಧಿ ಸೆಂಟರ್‌ನಲ್ಲಿ ಆಗಿರೋ ಬಗ್ಗೆ ವರದಿ ಪಡೆದು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…