ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ.
ಈ ಕುರಿತು ವಿಧಾನಪರಿಷತ್‌ನಲ್ಲಿ ಮಾತನಾಡಿದ ಅವರು, ಕನ್ನಡ ಪರ ಹೋರಾಟ ಮಾಡುವವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಮಾಡುತ್ತಿದೆ. ವಾಟಾಳ್ ನಾಗರಾಜ್ ಅವರಿಗೆ ಖಂಡಿತವಾಗಿ ರಾಜ್ಯೋತ್ಸವ ಪ್ರಶಸ್ತಿ ಕೊಡಬೇಕು. ಈ ವರ್ಷ ಆಯ್ಕೆ ಸಮಿತಿಯ ಮುಂದೆ ಅವರ ಹೆಸರನ್ನು ಪ್ರಸ್ತಾವನೆಗೆ ಕಳುಹಿಸುತ್ತೇವೆ. ಕನ್ನಡ ಪರ ಹೋರಾಟಗಾರರ ಮೇಲಿನ ಕೇಸ್ ವಾಪಸ್ ಕಡೆಯುವ ಕೆಲಸ ಮಾಡುತ್ತೇವೆ. ಕನ್ನಡ ಪರ ಹೋರಾಟ ಮಾಡುವ ಸಂಘ-ಸಂಸ್ಥೆಗಳಿಗೆ ನಿವೇಶನ ಕೊಡುವ ಬಗ್ಗೆ ಸಿಎಂ ಗಮನಕ್ಕೆ ತಂದು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್‌ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ರಾಜ್ಯದಲ್ಲಿ ವಾಣಿಜ್ಯ ಸಿಲಿಂಡರ್ ಸ್ಟಾಕ್ ಇಲ್ಲ. ಹೋಟೆಲ್‌ನವರು ಒಂದು ವಾರ ಸಹಿಸಿಕೊಳ್ಳಲೇಬೇಕು ಎಂದು ಆಹಾರ ಸಚಿವ ಮುನಿಯಪ್ಪ ಹೇಳಿದ್ದಾರೆ.…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ಯುದ್ಧದಿಂದಾಗಿ ದೇಶದಲ್ಲಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯಲ್ಲಿ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಹಾಗೂ ಮಾಜಿ ಸಿಎಂ…
ಟೆಹರಾನ್: ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧ ಭೀಕರ ಸ್ವರೂಪ ಪಡೆದುಕೊಳ್ಳುತ್ತಿರುವ ಬೆನ್ನಲ್ಲೇ ಇರಾನ್ ದೇಶಕ್ಕೆ ಚೇತರಿಸಿಕೊಳ್ಳಲಾಗದ ಆಘಾತ ಎದುರಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಕೆಲ ದಿನಗಳ ಹಿಂದೆ ಡಿನ್ನರ್ ಸಭೆ ಆಯೋಜಿಸಿದ್ದ ಬೆನ್ನಲ್ಲೇ ಈಗ ಸಿಎಂ ಸಿದ್ದರಾಮಯ್ಯ ಕೂಡ ಸಚಿವರಿಗೆ…
ಬೆಂಗಳೂರು: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮವಾಗಿ ಈಗ ಜನಸಾಮಾನ್ಯರ ಅಡುಗೆ ಮನೆಗೆ ಬೆಲೆ ಏರಿಕೆಯ ಬಿಸಿ ತಟ್ಟಿದೆ. ವಾಣಿಜ್ಯ ಬಳಕೆಯ…