ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ವಿಧಾನಪರಿಷತ್ ಕಲಾಪದಲ್ಲಿ ಮಾತನಾಡಿದ ಅವರು, ಯಾವುದೇ ಶಾಲೆ ಆದರೂ ಕನ್ನಡ ಕಲಿಸಬೇಕು ಎಂದು ಮುಚ್ಚಳಿಕೆ ಬರೆಸಿಕೊಳ್ಳುತ್ತೇವೆ. ಕನ್ನಡ ಭಾಷೆ ಕಡ್ಡಾಯವಾಗಿ ಕಲಿಸಬೇಕು. ಕನ್ನಡ ಕಲಿಸದೇ ಹೋದರೆ ಅಂತಹ ಶಾಲೆ ಮೇಲೆ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ಶಾಲೆ ಮೇಲೆ ದೂರು ಬಂದರೂ ತನಿಖೆ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ. ಕನ್ನಡ ಕಲಿಕೆ ಆಗುತ್ತಿದೆಯಾ ಇಲ್ಲವಾ ಎಂದು ಮತ್ತೆ ಪರಿಶೀಲನೆ ಮಾಡುತ್ತೇವೆ ಎಂದು ಹೇಳಿದರು.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…