ಗದಗ : ಜಾತಿ ಸಮೀಕ್ಷೆಯಲ್ಲಿ ಪ್ರತಿಯೊಬ್ಬರೂ ಅವರವರ ಜಾತಿ ಹೆಸರನ್ನು ನಮೂದಿಸಬೇಕು. ಹಾಗೆಯೇ ಕುರುಬ ಸಮುದಾಯ ಕೂಡ ಜಾತಿ ಕಾಲಂನಲ್ಲಿ ಕೇವಲ ಕುರುಬ ಎಂದಷ್ಟೆ ದಾಖಲಿಸಿ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡ ಹಬ್ಬ ದಸರಾ ಉದ್ಘಾಟನೆಗಾಗಿ ಈ ನಾಡಿಗೆ ಬೂಕರ್ ಪ್ರಶಸ್ತಿ ಮೂಲಕ ಘನತೆ ತಂದ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ್ದೆವು. ಇದಕ್ಕೆ ಎರಡು ಬಾರಿ ಸಂಸದರಾಗಿ ಈ ಮಾಜಿ ಆಗಿರುವ ವ್ಯಕ್ತಿ ವಿರೋಧಿಸಿ ಸಣ್ಣತನ ತೋರಿಸಿದರು. ಆದರೆ ಸುಪ್ರೀಂಕೋರ್ಟ್ ಸಂವಿಧಾನದ ಮೌಲ್ಯವನ್ನು ಎತ್ತಿ ಹಿಡಿದಿದೆ ಎಂದು ಮೆಚ್ಚುಗೆ ಸೂಚಿಸಿದರು.
ನಾವೇ ನಂಬರ್ ಒನ್: ಸಿಎಂ
ನಾವು ಎಲ್ಲಾ ಜಾತಿ, ಎಲ್ಲಾ ಧರ್ಮ ಮತ್ತು ಎಲ್ಲಾ ಪಕ್ಷದವರಿಗಾಗಿ ಜಾರಿಗೆ ತಂದ ಗ್ಯಾರಂಟಿ ಕಾರ್ಯಕ್ರಮಗಳಿಂದ ರಾಜ್ಯದ ಜನತೆ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ ಸ್ಥಾನಕ್ಕೆ ಏರಿದ್ದಾರೆ. ತಲಾ ಆದಾಯದಲ್ಲಿ ದೇಶದಲ್ಲಿ ನಾವೇ ನಂಬರ್ ಒನ್ ಆಗಿರುವುದೇ ರಾಜ್ಯದ ಆರ್ಥಿಕತೆ ಪ್ರಗತಿಯಲ್ಲಿರುವುದಕ್ಕೆ ಸ್ಪಷ್ಟ ಸಾಕ್ಷಿ ಎಂದರು.
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…