ಬೆಂಗಳೂರು: ನಟ ರಾಜ್ ಕುಮಾರ್ ಸಮಾಧಿ ವಿಚಾರವಾಗಿ ಹೇಳಿಕೆ ನೀಡಿದ್ದ ನಟ ಚೇತನ್ ಅಹಿಂಸಾ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿದ್ದಾರೆ.
ಡಾ.ರಾಜ್‌ಕುಮಾರ್ ಅಭಿಮಾನಿಗಳು ಸಾ.ರಾ.ಗೋವಿಂದು, ಶಿವರಾಮೇಗೌಡ ನೇತೃತ್ವದಲ್ಲಿ ಚೇತನ್ ಮನೆಗೆ ಮುತ್ತಿಗೆ ಹಾಕಿ ಭಾರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರತಿಭಟನೆ ನಡೆಸಿ ಚೇತನ್ ಅವರನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದಕ್ಕೆ ಚೇತನ್ ಕೂಡ ಆಕ್ಷೇಪಿಸಿದ್ದು, ರಾಜ್ ಅಭಿಮಾನಿಗಳಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದಾರೆ.
ನಾನು ಯಾರ ಮನಸ್ಸಿಗೂ ನೋವುಂಟು ಮಾಡುವ ಉದ್ದೇಶದಿಂದ ಹೇಳಿಕೆ ನೀಡಿಲ್ಲ. ರಾಜ್ ಕುಮಾರ್ ಅಭಿಮಾನಿಗಳಿಗೆ ಕ್ಷಮೆ ಕೇಳುತ್ತೇನೆ ಎಂದು ಚೇತನ್ ತಿಳಿಸಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…