ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ವಿಚಾರಣೆ ವೇಳೆ ನಟ ದರ್ಶನ್ ಹಾಜರಾಗಬೇಕು ಎಂದು 57ನೇ ಸಿಸಿಹೆಚ್ ನ್ಯಾಯಾಲಯ ಖಡಕ್ ಎಚ್ಚರಿಕೆ ನೀಡಿದೆ.
ಇಂದು 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಡೆದ ವಿಚಾರಣೆ ವೇಳೆ ನಟ ದರ್ಶನ್ ಹೊರತುಪಡಿಸಿ ಉಳಿದ ಎಲ್ಲಾ ಆರೋಪಿಗಳು ಹಾಜರಾಗಿದ್ದರು. ಆದರೆ, ದರ್ಶನ್ ಮಾತ್ರ ಅನಾರೋಗ್ಯ ವಿಚಾರ ಇಟ್ಟುಕೊಂಡು ವಿನಾಯಿತಿ ಕೋರಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ಇದೇ ವೇಳೆ ದರ್ಶನ್ ಪರ ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾಧೀಶರು, ಮುಂದಿನ ಕೇಸ್ ವಿಚಾರಣೆ ವೇಳೆ ದರ್ಶನ್ ಹಾಜರಿರಬೇಕು. ಯಾವುದೇ ಕಾರಣಕ್ಕೂ ವಿಚಾರಣೆಗೆ ಗೈರು ಹಾಜರಾಗಬಾರದು ಎಂದು ಸೂಚನೆ ನೀಡಿ ವಿಚಾರಣೆಯನ್ನು ಮೇ 20ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…
ಬೆಂಗಳೂರು: 80ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಿಎಂ ಡಿ.ಕೆ.ಶಿವಕುಮಾರ್ ಅವರು ಸಿಎಂ ಆದ ಮೊದಲ ಬಾರಿಗೆ ಧ್ವಜಾರೋಹಣ ನೆರವೇರಿಸಿದರು. ಸದಾಶಿವನಗರದಲ್ಲಿರುವ ತಮ್ಮ…
ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…
ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…
ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…
ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…