ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಮನೆಯೂಟ, ಹಾಸಿಗೆ ಹಾಗೂ ಪುಸ್ತಕ ಕೋರಿ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ಜುಲೈ 25 ಕ್ಕೆ ಎಸಿಎಂಎಂ ಕೋರ್ಟ್ ಕಾಯ್ದಿರಿಸಿದೆ.
ದರ್ಶನ್ ಹೀಗಾಗಲೇ ನ್ಯಾಯಾಂಗ ಬಂಧನದಲ್ಲಿದ್ದಾರೆ. ಈ ಹಿನ್ನೆಲೆ ಅವರಿಗೆ ಜೈಲು ಊಟ ಆಗುತ್ತಿಲ್ಲ. ಹಾಗಾಗಿ ಮನೆಯೂಟ, ಹಾಸಿಗೆ ಹಾಗೂ ಪುಸ್ತಕ ನೀಡುವಂತೆ ಕೋರಿ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಈ ಸಂಬಂಧ ಮ್ಯಾಜಿಸ್ಟ್ರೇಟ್‌ಗೆ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿತ್ತು. ಹೀಗಾಗಿ ನಟ ದರ್ಶನ್ ಮ್ಯಾಜಿಸ್ಟ್ರೇಟ್ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದೆ ಬೆಂಗಳೂರಿನ ಎಸಿಎಂಎಂ ಕೋರ್ಟ್, ಅರ್ಜಿ ಕುರಿತು ತೀರ್ಪನ್ನು ಜುಲೈ 25 ರಂದು ಪ್ರಕಟಿಸುವುದಾಗಿ ಹೇಳಿ ಆದೇಶವನ್ನು ಕಾಯ್ದಿರಿಸಿದೆ. ಹೀಗಾಗಿ ನಟ ದರ್ಶನ್‌ಗೆ ಇನ್ನೂ ಮೂರುದಿನ ಜೈಲೂಟವೇ ಗತಿಯಾಗಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…