ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಕಳೆದ ಮೂರು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿರುವ ಆರೋಪಿ ದರ್ಶನ್ ನಾಳೆ(ಸೆ.9)ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
ದರ್ಶನ್ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಾಕರ್ ತೂಗುದೀಪ ಅವರು ಬಳ್ಳಾರಿ ಜೈಲಿನಲ್ಲಿರುವ ಆರೋಪಿ ದರ್ಶನ್‌ನನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಜೊತೆಗೆ ಬೆಲ್ ಅರ್ಜಿ ಸಲ್ಲಿಸುವುದಕ್ಕೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.
ದರ್ಶನ್ ಪರ ವಕೀಲರು ಎಸಿಎಂಎಂ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸುವ ಸಾಧ್ಯತೆ ಇದ್ದು, ಇದಕ್ಕಾಗಿ ದರ್ಶನ್ ಕೂಡ ಜಾಮೀನು ಅರ್ಜಿಗೆ ಸಹಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…