ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೆರೆವಾಸ ಅನುಭವಿಸಿದ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿ 7 ಮಂದಿಗೆ ಜಾಮೀನು ಸಿಕ್ಕಿದ್ದು, ನ್ಯಾಯಮೂರ್ತಿ ವಿಶ್ವಜಿತ್ ಪೀಠದಿಂದ ಜಾಮೀನು ಮಂಜೂರಾಗಿದೆ.
ಇದರಿಂದ ದರ್ಶನ್ ಅಭಿಮಾನಿಗಳಲ್ಲಿ ಸಂಭ್ರಮ ಮನೆಮಾಡಿದೆ. ಹಾಗೆಯೇ ದರ್ಶನ್ ಅವರ ಫೋಟೋಗೆ ಹಾಲಿನ ಅಭಿಷೇಕ ಮಾಡುವ ಮುಖಾಂತರ ಅಭಿಮಾನಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸ್ಯಾಂಡಲ್‌ವುಡ್ ನಟ, ನಟಿಯರು ಈ ಕುರಿತು ಪೋಸ್ಟ್ ಹಂಚಿಕೊಳ್ಳುವ ಮೂಲಕ ಸಂತಸ ವ್ಯಕ್ತಪಡಿಸಿದ್ದಾರೆ.
ಸ್ಯಾಂಡಲ್‌ವುಡ್ ನಿರ್ದೇಶಕ ತರುಣ್ ಸುಧೀರ್, ದರ್ಶನ್ ಇರುವ ಪೋಸ್ಟ್ ಶೇರ್ ಮಾಡಿ ಹನುಮ ಜಯಂತಿಯ ಶುಭಾಶಯಗಳು ಎಂದು ಖುಷಿ ಹಂಚಿಕೊಂಡಿದ್ದಾರೆ. ನಟ ಧನ್ವೀರ್ ಅವರು ಉಸಿರುವವರೆಗೂ ಇರ್ತಿವಿ ನಿಮ್ಮಿಂದೆ ಎಂದು ಪೋಸ್ಟ್ ಮಾಡಿದ್ದಾರೆ. ಇನ್ನು ರಕ್ಷಿತಾ ಪ್ರೇಮ್ ಹ್ಯಾಪಿ ನ್ಯೂಸ್ ಹ್ಯಾಪಿ ಡೇ ಎಂದು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಾರೆ.
ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…
ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…
ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್…
ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…
ನವದೆಹಲಿ: ಸಂಸತ್ ಭವನದ ಸಂಕೀರ್ಣದಲ್ಲಿ ಬಿಜೆಪಿ ಸಂಸದರು ನನ್ನನ್ನು ತಳ್ಳಿದ್ದಾರೆ ಎಂದು ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ…
ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್. ಅಂಬೇಡ್ಕರ್ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…