There is no financial shortage in the government Minister G Parameshwara
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ನಟ ದರ್ಶನ್ ಆತ್ಮಹತ್ಯೆಗ ಯತ್ನಿಸಿದ್ದಾರೆಂಬುದು ಸಂಪೂರ್ಣ ಸುಳ್ಳು. ಜೈಲಿನಲ್ಲಿ ಆ ರೀತಿ ಘಟನೆ ನಡೆದಿಲ್ಲ ಎಂಬ ಮಾಹಿತಿ ಬಂದಿದೆ. ಜೈಲಿನ ಅಧಿಕಾರಿಗಳು ಮೌಖಿಕ ಮಾಹಿತಿ ನೀಡಿದ್ದಾರೆ ಎಂದು ಹೇಳಿದರು.
ಆ ರೀತಿಯ ಯಾವುದೇ ಘಟನೆ ನಡೆದಿಲ್ಲ. ಈ ಬಗ್ಗೆ ಅಧಿಕಾರಿಗಳೇ ಸ್ಪಷ್ಟನೆ ನೀಡಿದ್ದಾರೆ. ಅಧಿಕಾರಿಗಳಿಂದ ಮೌಖಿಕವಾಗಿ ಕೇಳಿದ್ದೇನೆ ಎಂದು ಹೇಳಿದರು.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…