ಬೆಂಗಳೂರು: ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿದ್ದು, ಸರಿಯಾಗಿ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕುರಿತು ಮಾತನಾಡಿರುವ ಅವರು, ಸರಿಯಾಗಿ ಕ್ರಮ ಆಗಿಲ್ಲ ಎಂಬುದು ಸುಳ್ಳು. ಈ ಪ್ರಕರಣದಲ್ಲಿಯೂ ಅಲ್ಲ ಬೇರೆ ಪ್ರಕರಣದಲ್ಲಿಯೂ ಅಷ್ಟೇ. ಸಿಸಿಬಿ ಲೆವೆಲ್‌ನಲ್ಲೇ ಎಫ್‌ಐಆರ್ ದಾಖಲಾಗಿದೆ. ಡಿಸಿಎಂ ಹಂತದಲ್ಲೇ ತನಿಖೆ ಆಗುತ್ತಿದೆ. ಪೊಲೀಸರು ಎಲ್ಲರಿಗೋಸ್ಕರ ಇದ್ದೇವೆ ಎಂದು ಹೇಳಿದರು.
ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು: ಸೀಮಂತ್ ಕುಮಾರ್ ಹೇಳಿದ್ದಿಷ್ಟು.!
ಬೆಂಗಳೂರು: ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿದ್ದು, ಸರಿಯಾಗಿ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕುರಿತು ಮಾತನಾಡಿರುವ ಅವರು, ಸರಿಯಾಗಿ ಕ್ರಮ ಆಗಿಲ್ಲ ಎಂಬುದು ಸುಳ್ಳು. ಈ ಪ್ರಕರಣದಲ್ಲಿಯೂ ಅಲ್ಲ ಬೇರೆ ಪ್ರಕರಣದಲ್ಲಿಯೂ ಅಷ್ಟೇ. ಸಿಸಿಬಿ ಲೆವೆಲ್‌ನಲ್ಲೇ ಎಫ್‌ಐಆರ್ ದಾಖಲಾಗಿದೆ. ಡಿಸಿಎಂ ಹಂತದಲ್ಲೇ ತನಿಖೆ ಆಗುತ್ತಿದೆ. ಪೊಲೀಸರು ಎಲ್ಲರಿಗೋಸ್ಕರ ಇದ್ದೇವೆ ಎಂದು ಹೇಳಿದರು.
Tags:
ಇನ್ನಷ್ಟು ಸುದ್ದಿಗಳನ್ನು ಓದಿ
ಬಂಡೀಪುರ, ನಾಗರಹೊಳೆಯಲ್ಲಿ ಹಂತ ಹಂತವಾಗಿ ಸಫಾರಿ ಆರಂಭ : ಸಿಎಂ
ಜ.5, 6ರಂದು ಸಿಎಂ ಸಿದ್ದರಾಮಯ್ಯ ಮೈಸೂರು ಪ್ರವಾಸ ; ತವರಲ್ಲಿ ಸಂಭ್ರಮ ಸಾಧ್ಯತೆ?
ಜ.4ರಂದು ʼಚಾ.ಬೆಟ್ಟಕ್ಕೆ ನಡಿಗೆʼ ಜಾಗೃತಿ ಜಾಥ ; ಬೆಂಬಲಿಸಲು ಮನವಿ
ದೇಶದ ಸ್ವಚ್ಛ ನಗರ ಇಂದೋರ್ನಲ್ಲಿ ಕಲುಷಿತ ನೀರು ಸೇವನೆಯಿಂದ 11 ಮಂದಿ ಸಾವು!