ಬೆಂಗಳೂರು: ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಪ್ರತಿಕ್ರಿಯೆ ನೀಡಿದ್ದಾರೆ.
ಅಶ್ಲೀಲ ಕಮೆಂಟ್ ಬಗ್ಗೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ದೂರು ನೀಡಿದ್ದು, ಸರಿಯಾಗಿ ಕ್ರಮ ಕೈಗೊಂಡಿಲ್ಲ ಎಂಬ ಆರೋಪ ಕುರಿತು ಮಾತನಾಡಿರುವ ಅವರು, ಸರಿಯಾಗಿ ಕ್ರಮ ಆಗಿಲ್ಲ ಎಂಬುದು ಸುಳ್ಳು. ಈ ಪ್ರಕರಣದಲ್ಲಿಯೂ ಅಲ್ಲ ಬೇರೆ ಪ್ರಕರಣದಲ್ಲಿಯೂ ಅಷ್ಟೇ. ಸಿಸಿಬಿ ಲೆವೆಲ್‌ನಲ್ಲೇ ಎಫ್‌ಐಆರ್ ದಾಖಲಾಗಿದೆ. ಡಿಸಿಎಂ ಹಂತದಲ್ಲೇ ತನಿಖೆ ಆಗುತ್ತಿದೆ. ಪೊಲೀಸರು ಎಲ್ಲರಿಗೋಸ್ಕರ ಇದ್ದೇವೆ ಎಂದು ಹೇಳಿದರು.
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾದ ಕೋವಿಡ್ ಹಗರಣದ ತನಿಖೆಯ ಅಂತಿಮ ವರದಿಯನ್ನು ನಿವೃತ್ತ ನ್ಯಾಯಮೂರ್ತಿ ಮೈಕೆಲ್…
ಮೈಸೂರು: ಹೊಸ ವರ್ಷದ ಹಿನ್ನೆಲೆಯಲ್ಲಿ ಇಂದು ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಯ…
ಮೈಸೂರು: 2026ರ ಮೊದಲ ದಿನವಾದ ಇಂದು ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದೆ. ಹೊಸ ವರ್ಷದ ಅಂಗವಾಗಿ…
ಮೈಸೂರು: ಹೊಸ ವರ್ಷ ಎಂದು ಮೋಜು ಮಸ್ತಿ ಮಾಡದೇ ರಸ್ತೆ ಬದಿಯ ನಿರಾಶ್ರಿತರಿಗೆ ಹೂದಿಕೆಗಳನ್ನು ನೀಡುವ ಮೂಲಕ ಯುವಕರ ತಂಡ…
ಮೈಸೂರು: ನೂತನ ವರ್ಷವನ್ನು ಮೈಸೂರಿನ ವಿಜಯನಗರದಲ್ಲಿರುವ ಯೋಗ ನರಸಿಂಹಸ್ವಾಮಿ ದೇವಾಲಯದಲ್ಲಿ ಭಕ್ತರಿಗೆ ತಿರುಪತಿ ಮಾದರಿ ಲಡ್ಡು ವಿತರಿಸುವ ಮೂಲಕ ಸ್ವಾಗತಿಸಲಾಯಿತು.…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು, ದೇಶ ಹಾಗೂ ವಿಶ್ವದ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ…