ರಾಜ್ಯ

ಮೂರು ಎಫ್‌ಐಆರ್‌ ರದ್ದು ಕೋರಿ ಹೈಕೋರ್ಟ್‌ಗೆ ನಟ ಧನ್ವೀರ್‌!

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಮೂರು ಪ್ರತ್ಯೇಕ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರಿ ನಟ ಧನ್ವೀರ್‌ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಈ ಪ್ರಕರಣಗಳು ದಾಖಲಾಗಿವೆ.

ವಿಜಯಲಕ್ಷ್ಮಿ ಅವರ ಮ್ಯಾನೇಜರ್‌ ನಾಗರಾಜ್‌, ಭೋಜರಾಜ್‌ ರೈ ಹಾಗೂ ನಟ ಝೈದ್‌ ಖಾನ್‌ ಅಭಿಮಾನಿಗಳ ಸಂಘದ ಅಧ್ಯಕ್ಷ ವಿನಾಯಕ ನೀಡಿದ ದೂರುಗಳ ಆಧಾರದಲ್ಲಿ ಪ್ರಕರಣಗಳನ್ನು ದಾಖಲಿಸಲಾಗಿತ್ತು.

ಈ ಎಫ್‌ಐಆರ್‌ಗಳನ್ನು ರದ್ದುಪಡಿಸುವಂತೆ ಧನ್ವೀರ್‌ ಸಲ್ಲಿಸಿರುವ ಅರ್ಜಿ ಇಂದು ಹೈಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ ಎಂದು ವರದಿ ತಿಳಿಸಿದೆ.

ಆಂದೋಲನ ಡೆಸ್ಕ್

Recent Posts

ಕುಲ್ಗಾಮ್‌ನಲ್ಲಿ ಎನ್‌ಕೌಂಟರ್‌; ಲತೀಫ್‌ ಭಟ್‌ ಸೇರಿ ಇಬ್ಬರು ಲಷ್ಕರ್‌ ಉಗ್ರರ ಹತ್ಯೆ!

ಶ್ರೀನಗರ: ಜಮ್ಮು–ಕಾಶ್ಮೀರದ ಕುಲ್ಗಾಮ್‌ನಲ್ಲಿ ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಇಬ್ಬರು ಲಷ್ಕರ್‌ ಉಗ್ರರು ಹತ್ಯೆಯಾಗಿದ್ದಾರೆ ಎಂದು ವರದಿಯಾಗಿದೆ. ಸೇನೆ ಹಾಗೂ ಜಮ್ಮು–ಕಾಶ್ಮೀರ…

22 mins ago

ಹಾಸನದಲ್ಲಿ ಕಾಡಾನೆ ದಾಳಿಗೆ ಮತ್ತೊಂದು ಬಲಿ; ರಸ್ತೆಗಿಳಿದ ಗ್ರಾಮಸ್ಥರು!

ಹಾಸನ: ಮೂರು ದಿನಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿ! ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಗ್ರಾಮಸ್ಥರ ಆಕ್ರೋಶ ಭುಗಿಲೆದ್ದಿದೆ. ನಾಗೇನಹಳ್ಳಿ…

2 hours ago

ಸ್ಪೀಡ್‌ ಬೋಟ್‌ ದುರಂತ: ಹಾರಂಗಿಯಲ್ಲಿ ಜಲಕ್ರೀಡೆಗೆ ತಾತ್ಕಾಲಿಕ ಬ್ರೇಕ್‌!

ಕೊಡಗು: ಗುಜರಾತ್‌ ಮೂಲದ ದಂಪತಿಯನ್ನು ಬಲಿ ಪಡೆದ ಸ್ಪೀಡ್‌ ಬೋಟ್‌ ದುರಂತದ ಬೆನ್ನಲ್ಲೇ, ಕೊಡಗಿನ ಹಾರಂಗಿ ಹಿನ್ನೀರಿನಲ್ಲಿ ಜಲಸಾಹಸ ಕ್ರೀಡೆಗಳನ್ನು…

2 hours ago

ಮೇಲುಕೋಟೆಯಲ್ಲಿ ನಾಳೆ ರಾಜಮುಡಿ ಮಹೋತ್ಸವದ ಸಂಭ್ರಮ!

ಮಂಡ್ಯ: ಜಿಲ್ಲೆಯ ಪ್ರಸಿದ್ಧ ಚೆಲುವನಾರಾಯಣಸ್ವಾಮಿ ದೇವಾಲಯದಲ್ಲಿ ನವೆಂಬರ್‌ 17ರ ರಾತ್ರಿ 7 ಗಂಟೆಗೆ ಅದ್ಧೂರಿ ರಾಜಮುಡಿ ಕಿರೀಟಧಾರಣಾ ಮಹೋತ್ಸವ ನಡೆಯಲಿದೆ.…

4 hours ago

ಮೇಕೆದಾಟು ಜಲಾಶಯ ನಿರ್ಮಾಣ ಕರ್ನಾಟಕದ ಹಕ್ಕು

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮೊನ್ನೆ ಮೈಸೂರಿಗೆ ಆಗಮಿಸಿದ್ದಾಗ ಮೇಕೆದಾಟು ಜಲಾಶಯ ನಿರ್ಮಾಣ ಯೋಜನೆ ಮತ್ತೆ ಸುದ್ದಿಯಾಯಿತು. ಪ್ರಧಾನಮಂತ್ರಿಗಳ ಸಮ್ಮುಖದ…

5 hours ago

ಲೀಲಾ ಪ್ರಧಾನ್ ಸಿಎಂ ಆದ ರೋಚಕ ಕಥೆ

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಅಂದು ಒಬ್ಬ ಪ್ರತಿಭಾವಂತ ಕಲಾವಿದೆ, ಇಂದು... ಸಣ್ಣ ಸದ್ದಿನೊಂದಿಗೆ ಬಾಗಿಲು ತೆರೆದುಕೊಂಡಾಗ ಕುರ್ಚಿಯಲ್ಲಿ ಕುಳಿತು…

6 hours ago