ರಾಜ್ಯ

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು.

ರಾಮನಗರ ತಾಲ್ಲೂಕಿನ ಗುನ್ನೂರು ಬಳಿಯ ಫಾರ್ಮ್‌ಹೌಸ್‌ನಲ್ಲಿ ಅವರ ಅಂತ್ಯಕ್ರಿಯೆ ನೆರವೇರಿತು.

ಅಂತ್ಯಕ್ರಿಯೆಗೂ ಮುನ್ನ ರೇವಣಸಿದ್ದೇಶ್ವರ ಮಠದ ರಾಜಶೇಖರ ಸ್ವಾಮೀಜಿ ನೇತೃತ್ವದಲ್ಲಿ ದಿಲೀಪ್‌ ರಾಜ್‌ ಅಣ್ಣನ ಮಗನಿಂದ ಪೂಜಾ ಕೈಂಕರ್ಯ ನೆರವೇರಿಸಲಾಯಿತು.

ಪಾರ್ಥಿವ ಶರೀರದ ಮುಂದೆ ಪತ್ನಿ, ಮಕ್ಕಳು ಹಾಗೂ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿತ್ತು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

2 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

2 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

2 hours ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago