ಬೆಂಗಳೂರು : ಅಯೋಧ್ಯೆಯಲ್ಲಿ ರಾಮ ಮಂದಿರ ಲೋಕಾರ್ಪಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದ, ದೇಶ-ವಿದೇಶಗಳಲ್ಲೂ ರಾಮನಾಮ ಜಪ ಪ್ರಾರಂಭವಾಗಿದೆ.
ರಾಜಕಾರಣಿಗಳು, ಸಿನಿಮಾತಾರೆಯರೂ ಸೇರಿದಂತೆ ದೇಶದ ಎಲ್ಲಾ ರಾಮ ಭಕ್ತರು ತಮ್ಮದೇ ಆದ ರೀತಿಯಲ್ಲಿ ರಾಮನಿಗೆ ಭಕ್ತಿ ಸಮರ್ಪಿಸುತ್ತಿದ್ದಾರೆ. ಈ ಮಧ್ಯೆ ರಾಮನ ಹಾಡುವ ಮೂಲಕ ಶ್ರೀರಾಮನನ್ನು ನಟ ಜಗ್ಗೇಶ್ ಸ್ಮರಿಸಿದ್ದಾರೆ.
ಈ ಕುರಿತ ವಿಡಿಯೋವೊಂದನ್ನು ಜಗ್ಗೇಶ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹಂಚಿಕೊಂಡಿದ್ದಾರೆ. ಹಾಡುವ ಮುಖಾಂತರ ರಾಮನ ಬರಮಾಡಿಕೊಳ್ಳೋಣ ಸ್ನೇಹಿತರೆ.
ಜೈ ಶ್ರೀರಾಮ್ ಎಂದು ಹೇಳುತ್ತಲೇ ಜಗ್ಗೇಶ್ ಹಾಡಿದ್ದಾರೆ. ಹಾಡಿನ ಮೂಲಕ ರಾಮನ ಬರಮಾಡಿಕೊಳ್ಳೋಣ ಸ್ನೇಹಿತರೆ ಎಂದಿದ್ದಾರೆ. ಶಾಸ್ತ್ರೀಯವಾಗಿ ಬಂದರು ಸರಿ ಇಲ್ಲದಿದ್ದರು ಸರಿ ರಾಮನಿಗಾಗಿ, ಸಂಕೋಚ ಬಿಟ್ಟು ಯತ್ನಿಸಿ ನಿಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ಯಾಗ್ ಮಾಡಿ ಎಂದು ಅಭಿಮಾನಿಗಳಿಗೆ ಜಗ್ಗೇಶ್ ಮನವಿ ಮಾಡಿಕೊಂಡಿದ್ದಾರೆ.
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…