ಬೆಂಗಳೂರು: ಸೂಪರ್ ಸ್ಟಾರ್ ರಜಿನಿಕಾಂತ್ ಅಣ್ಣ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ಹೃದಯಾಘಾತವಾಗಿದ್ದು, ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾಖಲಿಸಲಾಗಿದೆ.
ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರಿಗೆ ತೀವ್ರ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿಗೆ ನಟ ರಜಿನಿಕಾಂತ್ ಆಗಮಿಸಿದ್ದಾರೆ.
ರಜಿನಿಕಾಂತ್ ಅವರೇ ಸತ್ಯನಾರಾಯಣ ರಾವ್ ಗಾಯಕ್ವಾಡ್ ಅವರನ್ನು ನಾರಾಯಣ ಹೃದಯಾಲಯಕ್ಕೆ ದಾಖಲಿಸಿದ್ದಾರೆ.
ಸತ್ಯನಾರಾಯಣ ರಾವ್ ಅವರಿಗೆ ಹೃದಯಾಘಾತ ಆಗಿರುವ ಹಿನ್ನೆಲೆಯಲ್ಲಿ ರಜಿನಿಕಾಂತ್ ಕುಟುಂಬದಲ್ಲಿ ಆತಂಕ ಮನೆ ಮಾಡಿದೆ.
ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…
ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…
ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…
ಮಂಡ್ಯ: ಇದೇ ಅಕ್ಟೋಬರ್.11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…
ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್…