ಬೆಂಗಳೂರು: ನಟ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್-1 ಚಿತ್ರದ ದೈವದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಪ್ರಕರಣ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಪೀಠವು, ನಟನ ವಿರುದ್ಧ ಸದ್ಯಕ್ಕೆ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಅರ್ಜಿಯ ವಿಚಾರಣೆಯನನು ಮಾರ್ಚ್.2ಕ್ಕೆ ಮುಂದೂಡಲಾಗಿದ್ದು, ತನಿಖೆಗೆ ಸಂಪೂರ್ಣ ಸಹಕಾರ ನೀಡುವಂತೆ ನಟನಿಗೆ ನಿರ್ದೇಶನ ನೀಡಿದೆ.
ರಣವೀರ್ ಸಿಂಗ್ ಅವರು ಕಾಂತಾರ ಚಾಪ್ಟರ್1 ಚಿತ್ರದ ದೈವವನ್ನು ದೆವ್ವ ಎಂದು ಅವಮಾನ ಮಾಡಿದ ಆರೋಪದ ಮೇಲೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಕೋರಿ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.
ತಮಿಳುನಾಡಿನ ನಾಲ್ಕೂವರೆ ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಸೆಲ್ವಕುಮಾರ್ ಹೊಲಿಗೆ ತರಬೇತಿ ಯೂಟ್ಯೂಬ್ ತೆರೆದು ಅದರಲ್ಲಿ ‘ಟೈಲರ್ ಬ್ರೋ’ ಎಂದು ಟೈಪಿಸಿದರೆ…
ಪುನೀತ್ ಮಡಿಕೇರಿ ಮಡಿಕೇರಿ: ನಗರ ವ್ಯಾಪ್ತಿಯಲ್ಲಿರುವ ಅನಧಿಕೃತ ಮತ್ತು ಅಕ್ರಮ ಹೋಂಸ್ಟೇಗಳಿಗೆ ಕಡಿವಾಣ ಹಾಕಲು ನಗರಸಭೆ ಮುಂದಾಗಿದೆ. ನಗರದ ಹೋಂಸ್ಟೇಗಳಿಗೆ…
ಕೆ.ಟಿ.ಮೋಹನ್ ಕುಮಾರ್ ಫೆ.೨೭ರಂದು ನವಗ್ರಾಮದೇವತೆ ಹುಣಸಮ್ಮತಾಯಿ ಸಿಡಿ ಉತ್ಸವ, ೨೮ರಂದು ರಥೋತ್ಸವ ಸಾಲಿಗ್ರಾಮ: ತಾಲ್ಲೂಕಿನ ಮಿರ್ಲೆ ಗ್ರಾಮದ ನವಗ್ರಾಮದೇವತೆ ಶ್ರೀ…
ಕೆ.ಎಸ್.ಚಂದ್ರಶೇಖರಮೂರ್ತಿ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ಬಳಕೆ ನಿಷೇಧ ಚಿಂತನೆಗೆ ಶಿಕ್ಷಕ ವೃಂದ ಸ್ವಾಗತ ಮೈಸೂರು: ಆಧುನಿಕತೆ ಬೆಳೆಯುತ್ತಾ ಹೋದಂತೆ ಆಧುನಿಕ ತಂತ್ರಜನ…
ಪ್ರಶಾಂತ್ ಎನ್.ಮಲ್ಲಿಕ್ ಸ್ವಚ್ಛತಾ ರಾಯಭಾರಿಗಳ ಆಶಯ ; ‘ಸಾರ್ವಜನಿಕರ ಸಹಕಾರಕ್ಕೆ ಮನವಿ ಮಾಡಿದ ಹರಿಪ್ರಿಯಾ, ವಸಿಷ್ಠ ಸಿಂಹ, ಅನನ್ಯಾ ಭಟ್…
ಗಿರೀಶ್ ಹುಣಸೂರು ರೆಸಾರ್ಟ್‌ಗಳ ಮಾಲೀಕರ ಹಿತಾಸಕ್ತಿ ಕಾಪಾಡುವ ಹುನ್ನಾರ ಪ್ರವಾಸೋದ್ಯಮ ಅಭಿವೃದ್ಧಿ ಎಂಬುದು ನೆಪ ಇಂದು ಸಫಾರಿ ವಿರೋಧಿಸಿ ಪ್ರತಿಭಟನೆ …